ಮುಂಬೈನ ಆರಂತಸ್ತಿನ ಮಾಲ್​ ಮೇಲೆ ರಾರಾಜಿಸಿದ ಯಶ್​ ಪೋಸ್ಟರ್​​; ಇದು ‘ಕೆಜಿಎಫ್​ 2’ ಕ್ರೇಜ್​

ಪ್ರಶಾಂತ್​ ನೀಲ್​ ತಂಡ ನಿಧಾನವಾಗಿ ಪ್ರಚಾರ ಕಾರ್ಯ ಆರಂಭಿಸಿದೆ. ಮಹಾರಾಷ್ಟ್ರ ಸೇರಿ ಅನೇಕ ಕಡೆಗಳಲ್ಲಿ ಮೊದಲ ಹಂತದ ಪ್ರಚಾರ ಕಾರ್ಯ ಆರಂಭಗೊಂಡಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 22, 2022 | 7:39 AM

ಯಶ್​ ನಟನೆಯ ‘ಕೆಜಿಎಫ್​ 2’ ಸಿನಿಮಾ ರಿಲೀಸ್​ಗೆ ಕೌಂಟ್​ಡೌನ್​ ಶುರುವಾಗಿದೆ. ಸಿನಿಮಾ ಕಣ್ತುಂಬಿಕೊಳ್ಳೋಕೆ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತಿದೆ.

1 / 5
‘ಕೆಜಿಎಫ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ರಿಲೀಸ್​ ಆಗಿತ್ತು. ಬಾಲಿವುಡ್ ಮಂದಿ ಕೂಡ ಈ ಚಿತ್ರವನ್ನು ಒಪ್ಪಿಕೊಂಡರು. ಹೀಗಾಗಿ, ಹಿಂದಿಯಲ್ಲಿ ಸಿನಿಮಾ 44 ಕೋಟಿ ರೂಪಾಯಿ ಗಳಿಕೆ ಮಾಡಿತು. ಕನ್ನಡದ ಸಿನಿಮಾ ಹಿಂದಿಯಲ್ಲಿ ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡಿದ್ದು ಅದೇ ಮೊದಲು. ಈ ಕಾರಣಕ್ಕೆ ‘ಕೆಜಿಎಫ್​ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

2 / 5
ಇನ್ನು, ‘ಕೆಜಿಎಫ್​ 2’ನಲ್ಲಿ ಬಾಲಿವುಡ್​ನ ದಿಗ್ಗಜರಿದ್ದಾರೆ. ಖ್ಯಾತ ನಟ ಸಂಜಯ್ ದತ್​ ಅವರು ಈ ಸಿನಿಮಾದಲ್ಲಿ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ರವೀನಾ ಟಂಡನ್​ ರಾಜಕಾರಣಿಯ ಪಾತ್ರ ಮಾಡುತ್ತಿದ್ದಾರೆ. ಹೀಗಾಗಿ, ‘ಕೆಜಿಎಫ್​ 2’ಗೆ ಹಿಂದಿ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗುತ್ತಿದೆ.

3 / 5
ಪ್ರಶಾಂತ್​ ನೀಲ್​ ತಂಡ ನಿಧಾನವಾಗಿ ಪ್ರಚಾರ ಕಾರ್ಯ ಆರಂಭಿಸಿದೆ. ಮಹಾರಾಷ್ಟ್ರ ಸೇರಿ ಅನೇಕ ಕಡೆಗಳಲ್ಲಿ ಮೊದಲ ಹಂತದ ಪ್ರಚಾರ ಕಾರ್ಯ ಆರಂಭಗೊಂಡಿದೆ. ಈ ಸಿನಿಮಾದ ದೊಡ್ಡದೊಡ್ಡ ಪೋಸ್ಟರ್​ಗಳನ್ನು ಎಲ್ಲ ಕಡೆಗಳಲ್ಲಿ ಅಂಟಿಸಲಾಗುತ್ತಿದೆ. ಮುಂಬೈನಲ್ಲಿ ಆರಂತಸ್ತಿನ ಮಾಲ್​ ಮೇಲೆ ಯಶ್​ ಪೋಸ್ಟರ್​ ರಾರಾಜಿಸಿದೆ.

4 / 5
ಪೋಸ್ಟರ್​ ಮೂಲಕ ಹವಾ ಸೃಷ್ಟಿ ಮಾಡಿದ್ದ ಈ ಸಿನಿಮಾದ ಲಿರಿಕಲ್​ ಸಾಂಗ್ ಮಾರ್ಚ್​​ 21ರಂದು ರಿಲೀಸ್ ಆಗಿದೆ. ಈ ಹಾಡು 10 ಗಂಟೆಯಲ್ಲಿ ಐದು ಭಾಷೆಗಳಲ್ಲಿ 93 ಲಕ್ಷ ಬಾರಿ ವೀಕ್ಷಣೆ ಕಂಡಿದೆ.

5 / 5
Follow us
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್