AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಾದ್ಯಂತ ‘ಕೆಜಿಎಫ್​ 2’ ಪ್ರಚಾರ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಜ್ಜು; ಹೇಗಿದೆ ನೋಡಿ ತಯಾರಿ

ಯಶ್​ ಅಭಿನಯದ ‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈ ಬಹುನಿರೀಕ್ಷಿತ ಸಿನಿಮಾ ಏಪ್ರಿಲ್​ 14ರಂದು ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಅದಕ್ಕೆ ಈಗ ತಯಾರಿ ಜೋರಾಗಿದೆ.

TV9 Web
| Edited By: |

Updated on: Mar 02, 2022 | 3:48 PM

Share
‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದ್ದು, ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿಯಾಗಿದೆ. ಆ ನಿರೀಕ್ಷೆಗೆ ತಕ್ಕಂತೆಯೇ ಪ್ರಚಾರ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಈಗಾಗಲೇ ಭರದ ಸಿದ್ಧತೆ ನಡೆದಿದೆ.

Yash starrer KGF Chapter 2 movie producers all set for worldwide promotions

1 / 5
ವಿಶ್ವಾದ್ಯಂತ ಇರುವ ಚಿತ್ರಮಂದಿರಗಳಲ್ಲಿ ಸ್ಟ್ಯಾಂಡಿ ಮತ್ತು ಪೋಸ್ಟರ್​ಗಳನ್ನು ಪ್ರದರ್ಶಿಸಲು ತಯಾರಿ ನಡೆದಿದೆ. ಈ ಸ್ಟ್ಯಾಂಡಿಗಳು ವಿಶೇಷವಾಗಿ ವಿನ್ಯಾಸಗೊಂಡಿವೆ. ಅವುಗಳ ಝಲಕ್​ ಹೇಗಿದೆ ಎಂದು ತಿಳಿಸಲು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

Yash starrer KGF Chapter 2 movie producers all set for worldwide promotions

2 / 5
ಕನ್ನಡ ಮಾತ್ರವಲ್ಲದೇ ಬಹುಭಾಷೆಯಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ರಿಲೀಸ್​ ಆಗಲಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಭರ್ಜರಿ ಪ್ರಚಾರಕಾರ್ಯಕ್ಕೆ ಚಿತ್ರತಂಡ ಪ್ಲ್ಯಾನ್​ ಮಾಡಿಕೊಳ್ಳುತ್ತಿದೆ. ಈ ಚಿತ್ರ ನೋಡಲು ಯಶ್​ ಮತ್ತು ಪ್ರಶಾಂತ್​ ನೀಲ್​ ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ.

3 / 5
‘ಕೆಜಿಎಫ್​ 2’ ಸಿನಿಮಾದಿಂದ ಈವರೆಗೆ ಬಿಡುಗಡೆ ಆಗಿರುವುದು ಕೆಲವು ಪೋಸ್ಟರ್​ ಮತ್ತು ಒಂದೇ ಒಂದು ಟೀಸರ್​. ಮುಂದಿನ ಅಪ್​ಡೇಟ್​ ಏನು ಎಂದು ತಿಳಿಯಲು ಅಭಿಮಾನಿಗಳಲ್ಲಿ ನಿರೀಕ್ಷೆ ಸೃಷ್ಟಿ ಆಗಿದೆ. ಟ್ರೇಲರ್​ಗಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.

4 / 5
ಈ ಸಿನಿಮಾದಲ್ಲಿ ಸಂಜಯ್​ ದತ್​, ರವೀನಾ ಟಂಡನ್​ ಕೂಡ ನಟಿಸಿರುವುದರಿಂದ ಸಹಜವಾಗಿಯೇ ಹಿಂದಿ ಭಾಷಿಕ ರಾಜ್ಯಗಳಲ್ಲಿ ಹೈಪ್​ ಹೆಚ್ಚಿದೆ. ಅಧೀರ ಎಂಬ ಪಾತ್ರಕ್ಕೆ ಸಂಜಯ್​ ದತ್​ ಬಣ್ಣ ಹಚ್ಚಿದ್ದರೆ, ರಮಿಕಾ ಸೇನ್​ ಎಂಬ ಪವರ್​ಫುಲ್​ ಮಹಿಳೆಯಾಗಿ ರವೀನಾ ಟಂಡನ್​ ಕಾಣಿಸಿಕೊಳ್ಳಲಿದ್ದಾರೆ.

5 / 5
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ

VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ

ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ

ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್

ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್

ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು

ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು