AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸ್​ ಪ್ರತಿಭೆಗೆ ಎಷ್ಟೊಂದು ಗೌರವ ಕೊಟ್ಟ ‘ಕೆಜಿಎಫ್​: ಚಾಪ್ಟರ್​ 2’ ತಂಡ; ರಾರಾಜಿಸುತ್ತಿವೆ ಪೋಸ್ಟರ್​ಗಳು

KGF Chapter 2 Posters: ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಏ.14ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಈಗ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ.

TV9 Web
| Edited By: |

Updated on: Apr 04, 2022 | 1:21 PM

Share
ಅಭಿಮಾನಿಗಳು ವಿನ್ಯಾಸಗೊಳಿಸಿದ ಪೋಸ್ಟರ್​ಗಳನ್ನು ಪ್ರಮುಖ ಸ್ಥಳಗಳಲ್ಲಿ ಹಾಕಲಾಗುವುದು ಎಂದು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ತಂಡ ಈ ಮೊದಲೇ ಹೇಳಿತ್ತು. ಚಿತ್ರತಂಡದ ಕರೆಗೆ ಸ್ಪಂದಿಸಿ ಹಲವಾರು ಅಭಿಮಾನಿಗಳು ಪೋಸ್ಟರ್​ ರಚಿಸಿದ್ದಾರೆ. ಅದರಲ್ಲಿ ಕೆಲವು ಪೋಸ್ಟರ್​ಗಳನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಅಭಿಮಾನಿ ಜಾನ್​ ಪೌಲ್​ ಗ್ಸಾವಿಯರ್​ ರಚಿಸಿದ ಪೋಸ್ಟರ್​ ಇದು.

Yash starrer KGF Chapter 2 team selects fan made poster for promotions

1 / 5
‘ರಾಕಿಂಗ್​ ಸ್ಟಾರ್​’ ಯಶ್​ ಅವರ ರಗಡ್​ ಫೋಟೋಗಳನ್ನು ಬಳಸಿ ಅನೇಕರು ವಿಶೇಷವಾದ ಪೋಸ್ಟರ್​ಗಳನ್ನು ವಿನ್ಯಾಸ ಮಾಡಿದ್ದಾರೆ. ಒಂದಕ್ಕಿಂತ ಒಂದು ಸೂಪರ್ ಆಗಿದೆ. ಚಿತ್ರದ ಪ್ರಚಾರಕ್ಕಾಗಿ ಈ ಪೋಸ್ಟರ್​ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಕರ್ನಾಟಕದ ಅಭಿಮಾನಿ ಅಭಿಜಿತ್​ ಶೆಟ್ಟಿ ರಚಿಸಿದ ಪೋಸ್ಟರ್​ ಇಲ್ಲಿದೆ.

Yash starrer KGF Chapter 2 team selects fan made poster for promotions

2 / 5
ಜನರು ಈ ಪರಿ ರೆಸ್ಪಾನ್ಸ್​ ನೀಡಿರುವುದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಫ್ಯಾನ್​ ಮೇಡ್​ ಪೋಸ್ಟರ್​ಗಳನ್ನು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದೆ. ಯಾವ ಪೋಸ್ಟರ್​ ಎಲ್ಲಿ ಬಿತ್ತರ ಆಗಲಿದೆ ಎಂಬ ಮಾಹಿತಿಯನ್ನೂ ತಿಳಿಸಲಾಗಿದೆ. ಕರ್ನಾಟಕದ ಅಭಿಮಾನಿ ಸಚಿನ್​ ಕುಮಾರ್​ ಈ ಪೋಸ್ಟರ್​ ರಚಿಸಿದ್ದಾರೆ.

3 / 5
ಹೊರರಾಜ್ಯಗಳ ಅಭಿಮಾನಿಗಳು ಕೂಡ ತಮ್ಮ ವಿಶೇಷ ಕಲ್ಪನೆಯಲ್ಲಿ ಪೋಸ್ಟರ್​ ವಿನ್ಯಾಸ ಮಾಡಿದ್ದಾರೆ. ಅವುಗಳಲ್ಲಿ ಕೆಲವನ್ನು ಚಿತ್ರತಂಡ ಆಯ್ಕೆ ಮಾಡಿದೆ. ಪೋಸ್ಟರ್​ ರಚಿಸಿದ ಅಭಿಮಾನಿಗಳ ಹೆಸರನ್ನೂ ಕೂಡ ಉಲ್ಲೇಖಿಸಲಾಗಿದೆ. ತಮಿಳುನಾಡಿನ ಬಾಲಾಜಿ ಮೂರ್ತಿ ಅವರು ರಚಿಸಿದ ಪೋಸ್ಟರ್​ ಇಲ್ಲಿದೆ.

4 / 5
ಎಲ್ಲ ರಾಜ್ಯಗಳಲ್ಲೂ ‘ಕೆಜಿಎಫ್​: ಚಾಪ್ಟರ್​ 2’ ಹವಾ ಜೋರಾಗಿದೆ. ಹಿಂದಿಯಲ್ಲಿ ಈ ಸಿನಿಮಾ ದೊಡ್ಡ ಹಿಟ್​ ಆಗುವ ಸೂಚನೆ ಸಿಕ್ಕಿದೆ. ಮುಂಬೈನ ಪ್ರಮುಖ ಸ್ಥಳಗಳಲ್ಲಿ ಈ ಪೋಸ್ಟರ್​ಗಳು ರಾರಾಜಿಸಲಿವೆ. ಮಹಾರಾಷ್ಟ್ರದ ಪರಿವರ್ತನ್​ ಅವರು ಈ ಪೋಸ್ಟರ್ ರಚಿಸಿದ್ದಾರೆ.

5 / 5
Follow Us
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!

ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್

ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ

ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ

ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ

ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ

ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!

ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ

ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ