AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೇ ನೋಡಿ ‘ಟಾಕ್ಸಿಕ್’ ಸಿನಿಮಾದ ‘ಬ್ಯಾಡ್ ಗರ್ಲ್ಸ್’

Toxic movie heroines: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತೀಯ ಭಾಷೆಗಳ ಜೊತೆಗೆ ಇಂಗ್ಲೀಷ್​ನಲ್ಲಿಯೂ ಏಕಕಾಲಕ್ಕೆ ನಿರ್ಮಾಣ ಆಗುತ್ತಿದೆ. ಭಾರತೀಯ ಚಿತ್ರರಂಗದ ಪ್ರಸ್ತುತ ಅತ್ಯಂತ ನಿರೀಕ್ಷೆಯ ಸಿನಿಮಾ ಇದಾಗಿದೆ. ಸಿನಿಮಾನಲ್ಲಿ ಯಶ್ ಜೊತೆಗೆ ಬರೋಬ್ಬರಿ ಐದು ಮಂದಿ ನಾಯಕಿಯರಿದ್ದಾರೆ. ಎಲ್ಲರ ಪಾತ್ರಗಳ ಪರಿಚಯ, ಹೆಸರು, ಪಾತ್ರಗಳ ಪೋಸ್ಟರ್ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Jan 06, 2026 | 5:15 PM

Share
ಬಾಲಿವುಡ್ ನಟಿ ಹುಮಾ ಖುರೇಷಿ ಸಹ ‘ಟಾಕ್ಸಿಕ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಹೆಸರು ಎಲಿಜಬೆತ್. ಪೋಸ್ಟರ್ ನೋಡಿದರೆ ಕ್ಯೂಟ್ ಆದ, ಮುಗ್ಧತೆಯಿಂದ ಕೂಡಿದ ಪಾತ್ರದಲ್ಲಿ ಹುಮಾ ನಟಿಸಿದಂತಿದೆ.

1 / 6
ನಟಿ ಕಿಯಾರಾ ಅಡ್ವಾಣಿ ‘ಟಾಕ್ಸಿಕ್’ ಸಿನಿಮಾದ ಪ್ರಮುಖ ನಾಯಕಿ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಅವರ ಪಾತ್ರದ ಹೆಸರು ನಾದಿಯಾ. ಕಿಯಾರಾ ಅಡ್ವಾಣಿಯ ಪಾತ್ರ ತುಸು ಮುಗ್ಧತೆಯಿಂದ ಕೂಡಿರುವಂತಿದೆ.

2 / 6
ಲೇಡಿ ಸೂಪರ್​​ಸ್ಟಾರ್ ಎಂದೇ ಕರೆಯಲಾಗುವ ನಯನತಾರಾ ಸಹ ‘ಟಾಕ್ಸಿಕ್’ ಸಿನಿಮಾದ ನಾಯಕಿಯರಲ್ಲೊಬ್ಬರು. ನಯನತಾರಾ ಪಾತ್ರದ ಹೆಸರು ಗಂಗಾ. ನಯನತಾರಾ ಸಖತ್ ಮಾಸ್ ಮತ್ತು ಡಾನ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿರುವ ಬಂದೂಕು ನೋಡಿದಿರಾ?

3 / 6
ನಟಿ ರುಕ್ಮಿಣಿ ವಸಂತ್ ಅವರು ಸಹ ‘ಟಾಕ್ಸಿಕ್’ ಸಿನಿಮಾದ ನಾಯಕಿಯರಲ್ಲಿ ಒಬ್ಬರು. ರುಕ್ಮಿಣಿ ವಸಂತ್ ಗಂಭೀರವಾದ ಪಾತ್ರದಲ್ಲಿ ನಟಿಸಿದಂತಿದ್ದಾರೆ. ರುಕ್ಮಿಣಿಯವರ ಪಾತ್ರದ ಹೆಸರು ಮೆಲ್ಲಿಸಾ.

4 / 6
ಬಾಲಿವುಡ್ ನಟಿ ತಾರಾ ಸುತಾರಿಯಾ ಸಹ ‘ಟಾಕ್ಸಿಕ್’ ಸಿನಿಮಾನಲ್ಲಿದ್ದಾರೆ. ತಾರಾ ಸುತಾರಿಯಾ ಅವರು ಸಹ ಸಖತ್ ಖಡಕ್ ಪಾತ್ರದಲ್ಲಿ ನಟಿಸಿದ್ದಾರೆ. ತಾರಾ ಸುತಾರಿಯಾ ಅವರ ಪಾತ್ರದ ಹೆಸರು ರೆಬೆಕಾ, ತಾರಾ ಅವರದ್ದು ಸಖತ್ ರೆಬಲ್ ಪಾತ್ರ.

5 / 6
ಯಶ್ ಅವರು ನಟಿಸಿರುವ ‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್​ದಾಸ್ ನಿರ್ದೇಶನ ಮಾಡಿದ್ದಾರೆ. ಕೆವಿಎನ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ಸ್ ಜಂಟಿಯಾಗಿ ನಿರ್ಮಾಣ ಮಾಡಿದ್ದು, ಮಾರ್ಚ್ 19ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ.

6 / 6
Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?

ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ

ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ

HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?

ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?

KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!

ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ

ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ