- TV9 Kannada Photo gallery Yash starrer Toxic movie team allegedly destroys forest for shooting Entertainment News in Kannada
ಪರಿಸರಕ್ಕೆ ಕಂಟಕವಾದ ಟಾಕ್ಸಿಕ್ ಸಿನಿಮಾ; ಕ್ರಮ ಜರುಗಿಸಲು ಈಶ್ವರ ಖಂಡ್ರೆ ಸೂಚನೆ
ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರದ ಶೂಟಿಂಗ್ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ವಿರುದ್ಧ ಕ್ರಮ ಕೈಕೊಳ್ಳಲು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಇದರಿಂದ ‘ಟಾಕ್ಸಿಕ್’ ಚಿತ್ರೀಕರಣಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ.
Updated on: Oct 29, 2024 | 6:26 PM
Share

1 / 5

2 / 5

3 / 5

4 / 5

5 / 5

ಮದನ್ ಕುಮಾರ್
ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More
Related Photo Gallery
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ: 25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್ ತನಿಖೆಗೆ ಮಂಗಳೂರಲ್ಲಿ ಎಸ್ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಪ್ರವಾಸದ ಮೋಜಿನಲ್ಲಿ ನಟಿ ಪ್ರಣಿತಾ ಸುಭಾಷ್: ವಿಡಿಯೋ ನೋಡಿ
ಶಿವರಾಜ್ ಕುಮಾರ್ ಕ್ರಿಕೆಟ್ ಆಡುವ ಸ್ಟೈಲ್ ನೋಡಿ: ವಿಡಿಯೋ
ಚಿತ್ರದುರ್ಗ: ಸಾರಿಗೆ ಬಸ್ಗೆ ಲಾರಿ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು
ಕೋಲಾರ ಕೊಲೆ: ದಾರಿ ವಿಚಾರಕ್ಕೆ ಚಾಕು ಇರಿತ, ಯುವಕನ ಬರ್ಬರ ಹತ್ಯೆ
ಲೈಫ್ನ ಸಖತ್ ಎಂಜಾಯ್ ಮಾಡುತ್ತಿದ್ದಾರೆ ಪ್ರಣಿತಾ ಸುಭಾಷ್
ಮೈದುಂಬಿ ಹರಿಯುತ್ತಿರುವ ಮುತ್ಯಾಲಮಡು ಫಾಲ್ಸ್



