Kannada News Photo gallery Yash starrer Toxic movie team allegedly destroys forest for shooting Entertainment News in Kannada
ಪರಿಸರಕ್ಕೆ ಕಂಟಕವಾದ ಟಾಕ್ಸಿಕ್ ಸಿನಿಮಾ; ಕ್ರಮ ಜರುಗಿಸಲು ಈಶ್ವರ ಖಂಡ್ರೆ ಸೂಚನೆ
ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರದ ಶೂಟಿಂಗ್ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ವಿರುದ್ಧ ಕ್ರಮ ಕೈಕೊಳ್ಳಲು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಇದರಿಂದ ‘ಟಾಕ್ಸಿಕ್’ ಚಿತ್ರೀಕರಣಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ.