Yash: ನಂಜನಗೂಡಿಗೆ ‘ರಾಕಿಂಗ್ ಸ್ಟಾರ್’ ಎಂಟ್ರಿ; ಯಶ್ ನೋಡಲು ಜನಸಾಗರ
‘ಕೆಜಿಎಫ್ 2’ ತೆರೆಗೆ ಬಂದ ಬಳಿಕ ಯಶ್ (Yash) ಅವರು ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಅವರು ಈಗ ಫ್ಯಾಮಿಲಿ ಸಮೇತ ಮೈಸೂರಿನ ನಂಜನಗೂಡಿಗೆ ಭೇಟಿ ನೀಡಿದ್ದಾರೆ.
‘ಕೆಜಿಎಫ್ 2’ ತೆರೆಗೆ ಬಂದ ಬಳಿಕ ಯಶ್ (Yash) ಅವರು ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಅವರು ಈಗ ಫ್ಯಾಮಿಲಿ ಸಮೇತ ಮೈಸೂರಿನ ನಂಜನಗೂಡಿಗೆ ಭೇಟಿ ನೀಡಿದ್ದಾರೆ. ಈ ವೇಳೆ ರಾಧಿಕಾ ಪಂಡಿತ್, ಮಗಳು ಆಯ್ರಾ, ಮಗ ಯಥರ್ವ್ ಕೂಡ ಇದ್ದರು. ಯಶ್ ದಂಪತಿ ಶ್ರೀಕಂಠೇಶ್ವರನ ದರ್ಶನ ಪಡೆದಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿದೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 21, 2023 01:55 PM
Latest Videos