Yash: ನಂಜನಗೂಡಿಗೆ ‘ರಾಕಿಂಗ್ ಸ್ಟಾರ್’ ಎಂಟ್ರಿ; ಯಶ್ ನೋಡಲು ಜನಸಾಗರ

Updated on: Jun 21, 2023 | 1:57 PM

‘ಕೆಜಿಎಫ್ 2’ ತೆರೆಗೆ ಬಂದ ಬಳಿಕ ಯಶ್ (Yash) ಅವರು ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಅವರು ಈಗ ಫ್ಯಾಮಿಲಿ ಸಮೇತ ಮೈಸೂರಿನ ನಂಜನಗೂಡಿಗೆ ಭೇಟಿ ನೀಡಿದ್ದಾರೆ.

‘ಕೆಜಿಎಫ್ 2’ ತೆರೆಗೆ ಬಂದ ಬಳಿಕ ಯಶ್ (Yash) ಅವರು ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಅವರು ಈಗ ಫ್ಯಾಮಿಲಿ ಸಮೇತ ಮೈಸೂರಿನ ನಂಜನಗೂಡಿಗೆ ಭೇಟಿ ನೀಡಿದ್ದಾರೆ. ಈ ವೇಳೆ ರಾಧಿಕಾ ಪಂಡಿತ್, ಮಗಳು ಆಯ್ರಾ, ಮಗ ಯಥರ್ವ್​ ಕೂಡ ಇದ್ದರು. ಯಶ್ ದಂಪತಿ ಶ್ರೀಕಂಠೇಶ್ವರನ ದರ್ಶನ ಪಡೆದಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿದೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jun 21, 2023 01:55 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More