Yash: ಅಭಿಷೇಕ್-ಅವಿವಾ ದಂಪತಿಗೆ ಯಶ್ ವಿಶ್; ಸ್ಟೈಲಿಶ್ ಆಗಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್
ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.
Updated on: Jun 05, 2023 | 12:07 PM
Share

ಅಂಬರೀಷ್ ಕುಟುಂಬಕ್ಕೆ ಯಶ್ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್ನ ಹಾಗೆಯೇ ಉಳಿಸಿಕೊಂಡಿದ್ದಾರೆ.

ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.
Related Photo Gallery
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್ ಗಲಾಟೆ ವೇಳೆ ಫೈರಿಂಗ್: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್ ರೆಡ್ಡಿ ಓಪನ್ ಚಾಲೆಂಜ್: 'ಕೈ' ಶಾಸಕ ಹೇಳಿದ್ದೇನು?




