ಆಯ್ರಾ, ಯಥರ್ವ್ಗೂ ವೆಕೇಶನ್; ಫೋಟೋ ಹಂಚಿಕೊಂಡು ಸಂಭ್ರಮಿಸಿದ ರಾಧಿಕಾ ಪಂಡಿತ್
ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.
Updated on: Nov 15, 2022 | 5:10 PM
Share

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಲ್ಲಿ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.

ಆಯ್ರಾ ಹಾಗೂ ಯಥರ್ವ್ ಇಬ್ಬರೂ ರಾಧಿಕಾ ಜತೆ ರಜೆಯ ಮಜ ಕಳೆಯುತ್ತಿರುವ ಫೋಟೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ರಾಧಿಕಾ ಹಂಚಿಕೊಂಡಿದ್ದಾರೆ.

ರಾಧಿಕಾ ಹಾಗೂ ಮಕ್ಕಳ ಜತೆ ಯಶ್ ಕೂಡ ಇದ್ದಾರೆ ಎನ್ನಲಾಗುತ್ತಿದೆ. ಆದರೆ, ಯಶ್ ಜತೆಗಿನ ಫೋಟೋಗಳನ್ನು ರಾಧಿಕಾ ಶೇರ್ ಮಾಡಿಕೊಂಡಿಲ್ಲ.

ರಾಧಿಕಾ ಪಂಡಿತ್ ಚಿತ್ರರಂಗದಲ್ಲಿ ಬೇಡಿಕೆಯ ನಟಿ ಆಗಿದ್ದರು. ಮದುವೆ ಬಳಿಕ ಅವರು ಸಿನಿಮಾದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಮತ್ತೆ ಬಣ್ಣದ ಲೋಕಕ್ಕೆ ಬರಲಿ ಎಂಬುದು ಅನೇಕರ ಕೋರಿಕೆ.
Related Photo Gallery
ಆರ್ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ




