AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yatharv Yash: ಯಶ್​-ರಾಧಿಕಾ ಪಂಡಿತ್​ ಪುತ್ರ ಯಥರ್ವ್ ಜನ್ಮದಿನ; ವಿಶೇಷ ಫೋಟೋ ಹಂಚಿಕೊಂಡ ರಾಕಿ ಭಾಯ್​

Yash | Radhika Pandit: ಯಶ್​ ಮತ್ತು ರಾಧಿಕಾ ಅವರ ಪುತ್ರ ಯಥರ್ವ್​ಗೆ 3ನೇ ವರ್ಷದ ಜರ್ತ್​ಡೇ ಸಂಭ್ರಮ. ಈ ಪುಟಾಣಿಯ ಒಂದಷ್ಟು ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on:Oct 30, 2022 | 10:22 PM

Share
‘ರಾಕಿಂಗ್​ ಸ್ಟಾರ್​’ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿಯ ಮುದ್ದಿನ ಪುತ್ರ ಯಥರ್ವ್​ ತುಂಬಾ ಚೂಟಿ. ಆತನ ಫೋಟೋಗಳನ್ನು ಈ ದಂಪತಿ ಆಗಾಗ ಶೇರ್​ ಮಾಡಿಕೊಳ್ಳುತ್ತಾರೆ. ಅವು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತವೆ.

Yatharv Yash: Rocking Star Yash and Radhika Pandit celebrate son Yatharv birthday

1 / 5
ಯಥರ್ವ್​ನ 3ನೇ ವರ್ಷದ ಹುಟ್ಟುಹಬ್ಬವನ್ನು ರಾಧಿಕಾ ಮತ್ತು ಯಶ್​ ದಂಪತಿ ಸಂಭ್ರಮದಿಂದ ಆಚರಿಸಿದ್ದಾರೆ. ಮುದ್ದು ಮಗನಿಗೆ ಇಬ್ಬರೂ ಮನಸಾರೆ ಹಾರೈಸಿದ್ದಾರೆ. ಅಭಿಮಾನಿಗಳು ಕೂಡ ಈ ಪುಟಾಣಿಗೆ ಬರ್ತ್​ಡೇ ವಿಶ್​ ಮಾಡಿದ್ದಾರೆ.

Yatharv Yash: Rocking Star Yash and Radhika Pandit celebrate son Yatharv birthday

2 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುತ್ತಾರೆ.

3 / 5
ಯಶ್​ ಮತ್ತು ರಾಧಿಕಾ ಅವರು ಹಂಚಿಕೊಂಡಿರುವ ಈ ಫೋಟೋಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಅಭಿಮಾನಿಗಳು ಲೈಕ್​ ಮಾಡಿದ್ದಾರೆ.

4 / 5
‘ಕೆಜಿಎಫ್​: ಚಾಪ್ಟರ್​ 2’ ಭಾರಿ ಯಶಸ್ಸು ಕಂಡ ಬಳಿಕ ಯಶ್​ ಹೊಸ ಸಿನಿಮಾ ಇನ್ನೂ ಒಪ್ಪಿಕೊಂಡಿಲ್ಲ. ಅವರು ಸಹಿ ಮಾಡಲಿರುವ ಮುಂದಿನ ಪ್ರಾಜೆಕ್ಟ್​ ಯಾವುದು ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

5 / 5

Published On - 10:22 pm, Sun, 30 October 22

ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?

ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು

ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್

ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ

5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್

ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!

ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು