- Kannada News Photo gallery Yatharv Yash: Rocking Star Yash and Radhika Pandit celebrate son Yatharv birthday
Yatharv Yash: ಯಶ್-ರಾಧಿಕಾ ಪಂಡಿತ್ ಪುತ್ರ ಯಥರ್ವ್ ಜನ್ಮದಿನ; ವಿಶೇಷ ಫೋಟೋ ಹಂಚಿಕೊಂಡ ರಾಕಿ ಭಾಯ್
Yash | Radhika Pandit: ಯಶ್ ಮತ್ತು ರಾಧಿಕಾ ಅವರ ಪುತ್ರ ಯಥರ್ವ್ಗೆ 3ನೇ ವರ್ಷದ ಜರ್ತ್ಡೇ ಸಂಭ್ರಮ. ಈ ಪುಟಾಣಿಯ ಒಂದಷ್ಟು ಫೋಟೋಗಳು ವೈರಲ್ ಆಗಿವೆ.
Updated on:Oct 30, 2022 | 10:22 PM
Share

Yatharv Yash: Rocking Star Yash and Radhika Pandit celebrate son Yatharv birthday

Yatharv Yash: Rocking Star Yash and Radhika Pandit celebrate son Yatharv birthday

ಯಶ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುತ್ತಾರೆ.

ಯಶ್ ಮತ್ತು ರಾಧಿಕಾ ಅವರು ಹಂಚಿಕೊಂಡಿರುವ ಈ ಫೋಟೋಗಳಿಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಲಕ್ಷಾಂತರ ಅಭಿಮಾನಿಗಳು ಲೈಕ್ ಮಾಡಿದ್ದಾರೆ.

‘ಕೆಜಿಎಫ್: ಚಾಪ್ಟರ್ 2’ ಭಾರಿ ಯಶಸ್ಸು ಕಂಡ ಬಳಿಕ ಯಶ್ ಹೊಸ ಸಿನಿಮಾ ಇನ್ನೂ ಒಪ್ಪಿಕೊಂಡಿಲ್ಲ. ಅವರು ಸಹಿ ಮಾಡಲಿರುವ ಮುಂದಿನ ಪ್ರಾಜೆಕ್ಟ್ ಯಾವುದು ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.
Published On - 10:22 pm, Sun, 30 October 22
Related Photo Gallery
ಅಮಾನವೀಯ ಕೃತ್ಯ: ಅನಾರೋಗ್ಯ ಪೀಡಿತ ವ್ಯಕ್ತಿಯನ್ನ ಆಸ್ಪತ್ರೆಲಿ ಬಿಟ್ಟು ಪರಾರಿ
GATE ಪಾಸಾದವರಿಗೆ ಗುಡ್ ನ್ಯೂಸ್;ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ನೇಮಕಾತಿ
ಆಯಾಸವನ್ನು ಕಡಿಮೆ ಮಾಡಲು ನೀವು ಸೇವಿಸಬೇಕಾದ ಆಹಾರಗಳಿವು
ಗಿಲ್ಲಿ ವಿರುದ್ಧ ನೆಗೆಟಿವ್ PR ಮಾಡ್ತಿರೋದು ಯಾರು? ಸಾಕ್ಷಿ ತಂದ ಫ್ಯಾನ್ಸ್
ಬೆಂಗಳೂರಿನ ಕೋಗಿಲು ಲೇಔಟ್ ನೆಲಸಮಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಮರ್ಥನೆ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ




