Legs-Up-the-Wall: ಪಾದಗಳನ್ನು ಗೋಡೆಗೆ ಒರಗಿಸಿ ಮಲಗುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ?

ನೀವು ಪ್ರತಿದಿನ ಕನಿಷ್ಠ 20 ನಿಮಿಷಗಳ ಕಾಲ ಈ ಆಸನವನ್ನು ಮಾಡಬೇಕು. ಸ್ನಾಯು ನೋವಿನಿಂದ ರಕ್ತದೊತ್ತಡದವರೆಗಿನ ಎಲ್ಲಾ ಸಮಸ್ಯೆಗಳಿಗೂ ಮುಕ್ತಿಯನ್ನು ಪಡೆಯಬಹುದಾಗಿದೆ.

ಅಕ್ಷತಾ ವರ್ಕಾಡಿ
|

Updated on:Jan 19, 2024 | 1:09 PM

ಪಾದಗಳನ್ನು ಗೋಡೆಗೆ ಒರಗಿಸಿ ಮಲಗುವುದು ಒಂದು ರೀತಿಯ ವ್ಯಾಯಾಮವಾಗಿದ್ದು, ಇದರಿಂದಾಗಿ ದೇಹದಲ್ಲಿ ರಕ್ತ ಪರಿಚಲನೆ ಸರಾಗವಾಗುತ್ತದೆ. ಈ ಸರಳವಾದ ವ್ಯಾಯಾಮವನ್ನು ಮಾಡುವುದರಿಂದ, ಅಸಂಖ್ಯಾತ ಪ್ರಯೋಜನಗಳನ್ನು ಪಡೆಯಬಹುದು.

1 / 6
ನೀವು ಪ್ರತಿದಿನ ಕನಿಷ್ಠ 20 ನಿಮಿಷಗಳ ಕಾಲ ಈ ಆಸನವನ್ನು ಮಾಡಬೇಕು. ಸ್ನಾಯು ನೋವಿನಿಂದ ರಕ್ತದೊತ್ತಡದವರೆಗಿನ ಎಲ್ಲಾ ಸಮಸ್ಯೆಗಳಿಗೂ ಮುಕ್ತಿಯನ್ನು ಪಡೆಯಬಹುದಾಗಿದೆ.

ನೀವು ಪ್ರತಿದಿನ ಕನಿಷ್ಠ 20 ನಿಮಿಷಗಳ ಕಾಲ ಈ ಆಸನವನ್ನು ಮಾಡಬೇಕು. ಸ್ನಾಯು ನೋವಿನಿಂದ ರಕ್ತದೊತ್ತಡದವರೆಗಿನ ಎಲ್ಲಾ ಸಮಸ್ಯೆಗಳಿಗೂ ಮುಕ್ತಿಯನ್ನು ಪಡೆಯಬಹುದಾಗಿದೆ.

2 / 6
ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ:ದುರ್ಬಲ ಜೀರ್ಣಾಂಗ ವ್ಯವಸ್ಥೆಯಿಂದಾಗಿ, ಮಲಬದ್ಧತೆ, ಹೊಟ್ಟೆನೋವು, ಹೊಟ್ಟೆ ಉಬ್ಬರ ಮುಂತಾದ ಸಮಸ್ಯೆಗಳೂ ಬರಬಹುದು. ಈ ಎಲ್ಲಾ ಸಮಸ್ಯೆಗಳನ್ನು ತಪ್ಪಿಸಲು, ನೀವು ಪ್ರತಿದಿನ ಕನಿಷ್ಠ 20 ನಿಮಿಷಗಳ ಕಾಲ ಪಾದಗಳನ್ನು ಗೋಡೆಗೆ ಒರಗಿಸಿ ಮಲಗಬೇಕು.

3 / 6
ನಿದ್ರಾಹೀನತೆಯ ಸಮಸ್ಯೆ ದೂರವಾಗುತ್ತದೆ: ಈ ಆಸನವನ್ನು ತಲೆಕೆಳಗಾದ ಮಲಗುವ ಭಂಗಿ ಎಂದೂ ಕರೆಯುತ್ತಾರೆ. ಈ ಆಸನವನ್ನು ಮಾಡುವುದರಿಂದ ಒತ್ತಡದಿಂದ ಮುಕ್ತಿ ಪಡೆಯಬಹುದು. ಇದರಿಂದಾಗಿ ನೀವು ಆತಂಕ ಮತ್ತು ನಿದ್ರಾಹೀನತೆಯ ಸಮಸ್ಯೆಗಳನ್ನು ತೊಡೆದುಹಾಕಬಹುದು.

4 / 6
ಸ್ನಾಯು ನೋವಿನಿಂದ ಪರಿಹಾರ: ಗೋಡೆಯ ವಿರುದ್ಧ ನಿಮ್ಮ ಪಾದಗಳನ್ನು ಮಲಗಿಸುವುದರಿಂದ ಸ್ನಾಯುಗಳು ವಿಶ್ರಾಂತಿ ಪಡೆಯುತ್ತವೆ. ಇದರಿಂದಾಗಿ ನಿಮ್ಮ ಪಾದಗಳು ಮತ್ತು ಅಡಿಭಾಗದಲ್ಲಿರುವ ನೋವು ಕಡಿಮೆಯಾಗುತ್ತದೆ.

5 / 6
ರಕ್ತ ಪರಿಚಲನೆ ಸುಧಾರಿಸುತ್ತದೆ: ಪಾದಗಳನ್ನು ಗೋಡೆಗೆ ಒರಗಿಸಿ ಮಲಗುವುದರಿಂದ ಜೀರ್ಣಕ್ರಿಯೆಗೆ ಸುಧಾರಿಸುತ್ತದೆ. ಜೊತೆಗೆ  ನಿಮ್ಮ ಕಾಲುಗಳಲ್ಲಿನ ಊತ ಹಾಗೂ ಜುಮ್ಮೆನಿಸುವಿಕೆಯನ್ನು ಕಡಿಮೆ ಮಾಡುತ್ತದೆ. ಕೆಲವರಲ್ಲಿ ರಕ್ತಸಂಚಾರ ಸರಿಯಾಗಿಲ್ಲದ ಕಾರಣ ದೇಹದಲ್ಲಿ ಊತದ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

6 / 6

Published On - 1:08 pm, Fri, 19 January 24

Follow us
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು

ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ

ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ

ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್

ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ