AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಟರು ಹೊಡೆದ ‘ಹಲಗಿ’ ಸೂಪರ್ ಹಿಟ್; ಲಕ್ಷ ಲಕ್ಷ ವೀಕ್ಷಣೆ ಪಡೆದ ನಿಶ್ವಿಕಾ ನಾಯ್ಡು ಡ್ಯಾನ್ಸ್

Hodirale Halagi Song: ‘ಹೊಡಿರೆಲೆ ಹಲಗಿ..’ ಹಾಡು ಬಿಡುಗಡೆಯಾದ ಕೆಲವೇ ದಿನಗಳಲ್ಲಿ 16 ಲಕ್ಷ ಜನರು ವೀಕ್ಷಿಸಿದ್ದಾರೆ.  ಈ ಹಾಡಿಗೆ ಎಲ್ಲ ಕಡೆಗಳಿಂದ ಪ್ರಶಂಸೆ ಬರುತ್ತಿದೆ.

ರಾಜೇಶ್ ದುಗ್ಗುಮನೆ
|

Updated on:Jun 23, 2023 | 10:38 AM

Share
ನಟಿ ನಿಶ್ವಿಕಾ ನಾಯ್ಡು ಚಿತ್ರರಂಗದಲ್ಲಿ ಜನಪ್ರಿಯತೆ ಪಡೆಯುತ್ತಿದ್ದಾರೆ. ನಟನೆಯ ಜೊತೆಗೆ ಅವರು ಡ್ಯಾನ್ಸ್​ನಲ್ಲೂ ಪಳಗಿದ್ದಾರೆ. ಅವರು ‘ಗರಡಿ’ ಸಿನಿಮಾದ ವಿಶೇಷ ಹಾಡಿನಲ್ಲಿ ಬಿಂದಾಸ್​ ಆಗಿ ಹೆಜ್ಜೆ ಹಾಕಿದ್ದಾರೆ. ಈ ಹಾಡು ಇತ್ತೀಚೆಗೆ ರಿಲೀಸ್ ಆಗಿ, ಹಿಟ್ ಎನಿಸಿಕೊಂಡಿದೆ.

1 / 5
ಕೌರವ ಪ್ರೊಡಕ್ಷನ್ ಹೌಸ್ ಲಾಂಛನದ ಅಡಿಯಲ್ಲಿ ಬಿಸಿ ಪಾಟೀಲ್ ಪತ್ನಿ ವನಜಾ ಪಾಟೀಲ್ ‘ಗರಡಿ’ ಚಿತ್ರವನ್ನು ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ಅವರು ‘ಗರಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ‘ಹೊಡಿರೆಲೆ ಹಲಗಿ..’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ.

2 / 5
‘ಹೊಡಿರೆಲೆ ಹಲಗಿ..’ ಹಾಡು ಬಿಡುಗಡೆಯಾದ ಕೆಲವೇ ದಿನಗಳಲ್ಲಿ 16 ಲಕ್ಷ ಜನರು ವೀಕ್ಷಿಸಿದ್ದಾರೆ.  ಈ ಹಾಡಿಗೆ ಎಲ್ಲ ಕಡೆಗಳಿಂದ ಪ್ರಶಂಸೆ ಬರುತ್ತಿದೆ. ಸಖತ್ ಆಗಿ ಕುಣಿದ ನಿಶ್ವಿಕಾ ಅವರನ್ನು ಜನರು ಮೆಚ್ಚಿದ್ದಾರೆ.

3 / 5
ಯೋಗರಾಜ್ ಭಟ್ ಬರೆಯೋ ಹಾಡುಗಳು ಡಿಫರೆಂಟ್ ಆಗಿರುತ್ತವೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಯೋಗರಾಜ್​ ಭಟ್​ ಅವರು ಈ ಹಾಡನ್ನು​ ಬರೆದಿದ್ದಾರೆ. ಕಲಾ ನಿರ್ದೇಶಕ ಹೊಸಮನೆ ಮೂರ್ತಿ ಅವರು ಹಾಕಿದ ವಿಶೇಷವಾದ ಸೆಟ್​ನಲ್ಲಿ ಇಡೀ ಸಾಂಗ್​ನ ಚಿತ್ರೀಕರಿಸಲಾಗಿದೆ.

4 / 5
ಹಾಡು ಹಿಟ್​ ಆಗೋದು ತುಂಬಾನೇ ಮುಖ್ಯವಾಗುತ್ತದೆ. ಸಾಂಗ್ ಯಶಸ್ಸು ಕಂಡರೆ ಸಿನಿಮಾಗೆ ಮೈಲೇಜ್ ಸಿಗುತ್ತದೆ. ಈಗ ‘ಹೊಡಿರೆಲೆ ಹಲಗಿ..’ ಹಾಡಿನಿಂದ ‘ಗರಡಿ’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

5 / 5

Published On - 10:37 am, Fri, 23 June 23

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ

ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು

ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ