ನಿರ್ದೇಶಕ ಯೋಗರಾಜ್ ಭಟ್ ಜತೆ ಭುವನ್ ಪೊನ್ನಣ್ಣ ಹೊಸ ಸಿನಿಮಾ ‘ಹಲೋ 123’
ನಿರ್ದೇಶಕ ಯೋಗರಾಜ್ ಭಟ್ ಅವರ ಹೊಸ ಚಿತ್ರಕ್ಕೆ ‘ಹಲೋ 123’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ಖ್ಯಾತ ನಟ ಭುವನ್ ಪೊನ್ನಣ್ಣ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ವಿಜಯ್ ಟಾಟಾ ಅವರು ನಿರ್ಮಾಣ ಮಾಡುತ್ತಿದ್ದು, ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣ ಮಾಡಲಾಗಿದೆ.

1 / 5

2 / 5

3 / 5

4 / 5

5 / 5
Follow Us




