AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga For Health: ದೇಹದಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಐದು ಯೋಗಾಸನಗಳು

ಈ 5 ಶಕ್ತಿಯುತ ಯೋಗ ಆಸನಗಳು ದಿನನಿತ್ಯ ಕೆಲಸಗಳನ್ನು ಮಾಡಲು ದೇಹಕ್ಕೆ ಬೇಕಾದ ಪ್ರಮುಖ ಶಕ್ತಿಯನ್ನು ನಿರ್ಮಿಸುತ್ತದೆ.

ನಯನಾ ಎಸ್​ಪಿ
ನಯನಾ ಎಸ್​ಪಿ|

Updated on: Feb 23, 2023 | 7:12 PM

Share

ಈ 5 ಯೋಗಾಸನಗಳು ದಿನನಿತ್ಯ ಕೆಲಸಗಳನ್ನು ಮಾಡಲು ದೇಹಕ್ಕೆ ಬೇಕಾದ ಶಕ್ತಿಯನ್ನು ನೀಡುತ್ತವೆ. ಅಂತರಾಷ್ಟ್ರೀಯ ಯೋಗ ತಜ್ಞೆ ಮಾನ್ಸಿ ಗುಲಾಟಿ,  ನಿಮ್ಮ ತೋಳುಗಳು, ಕಾಲುಗಳು ಮತ್ತು ದೇಹದಲ್ಲಿ ಸ್ನಾಯುಗಳನ್ನು ಬಲಗೊಳಿಸಲು ಕೆಲವು ಪರಿಣಾಮಕಾರಿ ಯೋಗ ಆಸನಗಳ ಬಗ್ಗೆ ಇಂಡಿಯಾ.ಕಾಂ ನಲ್ಲಿ ತಿಳಿಸಿದ್ದಾರೆ .

1 / 7
ತಡಸಾನಾ: ಇದು ಸರಳವಾದ ಯೋಗದ ಭಂಗಿಗಳಲ್ಲಿ ಒಂದಾಗಿದ್ದು,ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.  ಈ ಆಸನವನ್ನು ದಿನನಿತ್ಯ ಅಭ್ಯಾಸ ಮಾಡುವುದರಿಂದ ನಿಮ್ಮ ಕಾಲುಗಳಿಂದ ತೆಡೆಯವರೆಗೂ ಬಲವನ್ನು ನೀಡುವಲ್ಲಿ ಸಹಾಯ ಮಾಡುತ್ತದೆ,

2 / 7
ಪರಿವೃತ್ತ ಜಾನು ಶೀರ್ಷಾಸನ: ಈ ಆಸನ ನಿಮ್ಮ ಪೂರ್ಣ ದೇಹವನ್ನು ಹಿಗ್ಗಿಸುತ್ತದೆ, ಒತ್ತಡವನ್ನು ನಿವಾರಿಸುತ್ತದೆ, ಮನಸ್ಸನ್ನು ಶಾಂತಗೊಳಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ, ಲೈಂಗಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ, ತೊಡೆಯ ಭಾಗದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಜೊತೆಗೆ ದೇಹದ ಸ್ನಾಯುಗಳನ್ನು ಬಲಪಡಿಸುತ್ತದೆ

3 / 7
ಪದ್ಮಾಸನ: ಇದು ನಿಮ್ಮ ಸೊಂಟ, ಮೊಣಕಾಲು ಮತ್ತು ತೊಡೆಯ ಸ್ನಾಯುಗಳನ್ನು ಹಿಗ್ಗಿಸುತ್ತದೆ, ಇದು ತೊಡೆಯ ಸ್ನಾಯುವಿನ ಮೇಲೆ ಹೆಚ್ಚು ಒತ್ತಡವನ್ನು ಹಾಕುತ್ತದೆ. ಇದರಿಂದಾಗಿ ಈ ಭಾಗದಲ್ಲಿ ರಕ್ತದ ಚಲನೆ ಹೆಚ್ಚಾಗುತ್ತದೆ ಮತ್ತು ಸ್ನಾಯುಗಳು ಹೆಚ್ಚಿನ ಪ್ರಮಾಣದ ಆಮ್ಲಜನಕ ಮತ್ತು ಪೋಷಣೆಯನ್ನು ಪಡೆಯುತ್ತವೆ.

4 / 7
ವೃಕ್ಷಾಸನ: ಇದು ತೊಡೆಗಳು, ತೊಡೆಸಂದು, ಮುಂಡ ಮತ್ತು ಭುಜಗಳನ್ನು ವಿಸ್ತರಿಸುತ್ತದೆ. ಇದು ಕಾಲುಗಂಟುಗಳನ್ನು ಮತ್ತು ಕರು ಸ್ನಾಯುಗಳಲ್ಲಿ ಶಕ್ತಿಯನ್ನು ನೀಡುತ್ತದೆ. ಮತ್ತು ಕಿಬ್ಬೊಟ್ಟೆಯ ಬೊಜ್ಜನ್ನು ಕಡಿಮೆ  ಮಾಡುತ್ತದೆ.

5 / 7
ನಾಗರ ಭಂಗಿ: ಈ ಭಂಗಿ ಬೆನ್ನು, ಭುಜ ಮತ್ತು ಕತ್ತಿನ ಸ್ನಾಯುಗಳನ್ನು ಬಲಪಡಿಸುತ್ತದೆ, ಆಂತರಿಕ ಅಂಗಗಳಿಗೆ ರಕ್ತ ಪೂರೈಕೆಯನ್ನು ಹೆಚ್ಚಿಸುತ್ತದೆ ಮತ್ತು ಮೂತ್ರಪಿಂಡಗಳು, ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಯ ಕಾರ್ಯವನ್ನು ಉತ್ತೇಜಿಸುತ್ತದೆ. ಇಡೀ ದೇಹ ಮತ್ತು ನರಮಂಡಲವನ್ನು ಚೈತನ್ಯಗೊಳಿಸುತ್ತದೆ.

6 / 7
ಈ ಐದು ಆಸನಗಳನ್ನು ದಿನ ನಿತ್ಯ ಅಭ್ಯಾಸ ಮಾಡಿದರೆ ಎಲ್ಲ ಕೆಲಸಗಳನ್ನು ಹೆಚ್ಚಿನ ಶಕ್ತಿ ಮತ್ತು ಏಕಾಗ್ರತೆಯಿಂದ ಮಾಡಲು ಸಾಧ್ಯವಾಗುತ್ತದೆ.

7 / 7
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ