ಪರಿವೃತ್ತ ಜಾನು ಶೀರ್ಷಾಸನ: ಈ ಆಸನ ನಿಮ್ಮ ಪೂರ್ಣ ದೇಹವನ್ನು ಹಿಗ್ಗಿಸುತ್ತದೆ, ಒತ್ತಡವನ್ನು ನಿವಾರಿಸುತ್ತದೆ, ಮನಸ್ಸನ್ನು ಶಾಂತಗೊಳಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ, ಲೈಂಗಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ, ತೊಡೆಯ ಭಾಗದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಜೊತೆಗೆ ದೇಹದ ಸ್ನಾಯುಗಳನ್ನು ಬಲಪಡಿಸುತ್ತದೆ