WhatsApp Tricks: ವಾಟ್ಸ್​ಆ್ಯಪ್​ನಲ್ಲಿ ನಿಮಗೆ ನೀವೇ ಮೆಸೇಜ್ ಮಾಡಬಹುದು: ಇದು ಹೇಗೆ ಗೊತ್ತೇ?

|

Updated on: Jun 25, 2023 | 3:30 PM

ಸೆಲ್ಫ್ ಮೆಸೇಜ್ ಅಂದರೆ ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆ. ಆದರೆ, ಈ ಫೀಚರ್ ಅನ್ನು ಕೆಲವರಿಗೆ ಬಳಸುವುದು ಹೇಗೆಂದು ತಿಳಿದಿಲ್ಲ. ಅಂಥವರಿಗೆ ಇಲ್ಲಿದೆ ಮಾಹಿತಿ.

1 / 7
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡು ಅತಿ ಹೆಚ್ಚು ಫೀಚರ್​ಗಳನ್ನು ಪರಿಚಯಿಸಿತ್ತು. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​ಆ್ಯಪ್ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ.

2 / 7
ವಾರಕ್ಕೆ ಒಂದು ಹೊಸ ಫೀಚರ್​ಗಳ ಬಗ್ಗೆ ಘೋಷಣೆ ಮಾಡುವ ವಾಟ್ಸ್​ಆ್ಯಪ್ 2023 ರಲ್ಲಿ ಕೂಡ ಅನೇಕ ವಿನೂತನ ಆಯ್ಕೆಗಳನ್ನು ಪರಿಚಯಿಸುತ್ತಿದೆ. ಇದರ ನಡುವೆ ವಾಟ್ಸ್​ಆ್ಯಪ್ ಇತ್ತೀಚೆಗಷ್ಟೆ ತನ್ನ ಆಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರಿಗೆ ಹೊಸ ಸೆಲ್ಫ್ ಮೆಸೇಜ್ ಆಯ್ಕೆಯೊಂದನ್ನು ಪರಿಚಯಿಸಿತು.

3 / 7
ಸೆಲ್ಫ್ ಮೆಸೇಜ್ ಅಂದರೆ ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆ. ಆದರೆ, ಈ ಫೀಚರ್ ಅನ್ನು ಕೆಲವರಿಗೆ ಬಳಸುವುದು ಹೇಗೆಂದು ತಿಳಿದಿಲ್ಲ. ಅಂಥವರಿಗೆ ಇಲ್ಲಿದೆ ಮಾಹಿತಿ.

ಸೆಲ್ಫ್ ಮೆಸೇಜ್ ಅಂದರೆ ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆ. ಆದರೆ, ಈ ಫೀಚರ್ ಅನ್ನು ಕೆಲವರಿಗೆ ಬಳಸುವುದು ಹೇಗೆಂದು ತಿಳಿದಿಲ್ಲ. ಅಂಥವರಿಗೆ ಇಲ್ಲಿದೆ ಮಾಹಿತಿ.

4 / 7
ವಾಟ್ಸ್​ಆ್ಯಪ್​ನ ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಲಿದೆ. ವಾಟ್ಸ್​ಆ್ಯಪ್ ತೆರೆದು ನ್ಯೂ ಚಾಟ್​ನಲ್ಲಿ ಕಾಂಟೆಕ್ಟ್ ಲಿಸ್ಟ್​​ ಓಪನ್ ಮಾಡಿದರೆ ಅಲ್ಲಿ ನಿಮಗೆ ನಿಮ್ಮ ನಂಬರ್ ಕಾಣಸಿಗುತ್ತದೆ.

5 / 7
ನಿಮ್ಮ ನಂಬರ್ ಮೇಲೆ ಕ್ಲಿಕ್ ಮಾಡಿದರೆ ಚಾಟ್ ಬಾಕ್ಸ್ ಓಪನ್ ಆಗಲಿದ್ದು ನಿಮಗೆ ನೀವೇ ಮೆಸೇಜ್ ಕಳುಹಿಸಬಹುದು. ಈ ಚಾಟ್ ಬಾಕ್ಸ್​ನಲ್ಲಿ ನಿಮಗೆ ಎಲ್ಲ ರೀತಿಯ ಆಯ್ಕೆ ಕಾಣಸಿಗುತ್ತದೆ. ಫೋಟೋ, ವಿಡಿಯೋ, ಡಾಕ್ಯುಮೆಂಟ್, ಆಡಿಯೋ ಎಲ್ಲ ರೀತಿಯ ಫೈಲ್​ಗಳನ್ನು ಕಳುಹಿಸಬಹುದು.

6 / 7
ವಾಟ್ಸ್​ಆ್ಯಪ್​ನ ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಆಯ್ಕೆಯ ಮೂಲಕ ಅಗತ್ಯ ದಾಖಲೆಗಳನ್ನು ನೀವು ಸೇವ್ ಮಾಡಿಡಬಹುದು.

7 / 7
ಇನ್ನು ವಾಟ್ಸ್​ಆ್ಯಪ್ ಸದ್ಯದಲ್ಲೇ ಪಿನ್‌ ಮೆಸೇಜ್‌ ಡ್ಯುರೇಷನ್‌ ಎಂಬ ನೂತನ ಆಯ್ಕೆಯನ್ನು ತರಲು ಮುಂದಾಗಿದೆ. ಈ ಆಯ್ಕೆಯ ಮೂಲಕ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿರುವ ಚಾಟ್‌ಗಳು ಮತ್ತು ಗ್ರೂಪ್​ಗಳಲ್ಲಿರುವ ಮೆಸೇಜ್‌ ಅನ್ನು ಎಷ್ಟು ಗಂಟೆಯ ವರೆಗೆ ಪಿನ್‌ ಆಗಿರಬೇಕು ಎಂಬುದನ್ನು ಆಯ್ಕೆ ಮಾಡಬಹುದು.