AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಷ್ಟಿ ದೋಷಕ್ಕೆ ಗುರಿಯಾಗುವ ಮೊದಲೇ ಕಣ್ಣಿನ ಆರೈಕೆ ಮಾಡಿ; ಇಲ್ಲಿದೆ ಆರೋಗ್ಯಯುತ ಸಲಹೆ

Eye Care: ಬಿಡುವಿಲ್ಲದ ವೇಳಾಪಟ್ಟಿ ಮತ್ತು ಕೆಲಸದ ಹೊರೆಯಿಂದಾಗಿ, ಜನರು ಕಣ್ಣಿನಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಲು ಪ್ರಾರಂಭಿಸಿದ್ದಾರೆ. ಅಷ್ಟೇ ಅಲ್ಲ, ಹೆಚ್ಚುತ್ತಿರುವ ಪೈಪೋಟಿಯಿಂದಾಗಿ ಮಕ್ಕಳ ಕಣ್ಣಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಈ ಸಲಹೆ ಅನುಸರಿಸಿ.

TV9 Web
| Updated By: preethi shettigar|

Updated on: Feb 08, 2022 | 7:10 AM

Share
ಮೀನು: ನಾನ್ ವೆಜ್ ತಿನ್ನುವವರಾದರೆ ಕಣ್ಣುಗಳನ್ನು ಆರೋಗ್ಯವಾಗಿಡಲು ಮೀನನ್ನು ಸೇವಿಸಬಹುದು. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿ. ಇದನ್ನು ಸೇವಿಸುವುದರಿಂದ ಕಣ್ಣು ಒಣಗುವ ಸಮಸ್ಯೆ ಇರುವುದಿಲ್ಲ.

1 / 5
ಕ್ಯಾರೆಟ್: ಕಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಕ್ಯಾರೆಟ್ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣುಗಳಿಗೆ ಬಹಳ ಮುಖ್ಯ. ನೀವು ಸಲಾಡ್, ಹಸಿ ಮತ್ತು ಜ್ಯೂಸ್ ರೂಪದಲ್ಲಿ ಕ್ಯಾರೆಟ್ ಅನ್ನು ಸೇವಿಸಬಹುದು.

2 / 5
ಪ್ರಾತಿನಿಧಿಕ ಚಿತ್ರ

You must know the side effects of papaya

3 / 5
ಬಾದಾಮಿ: ಇದರಲ್ಲಿರುವ ವಿಟಮಿನ್ ಎ ಆರೋಗ್ಯಕರ ಅಂಗಾಂಶಗಳಿಗೆ ಹಾನಿ ಮಾಡುವ ಅಣುಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬಾದಾಮಿಯನ್ನು ತಿನ್ನುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಪ್ರತಿದಿನ 3 ರಿಂದ 4 ನೆನೆಸಿದ ಬಾದಾಮಿ ತಿನ್ನಿರಿ.

4 / 5
ಕಿತ್ತಳೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ ಕಣ್ಣುಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ತಾಜಾ ಕಿತ್ತಳೆ ರಸವು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಕಿತ್ತಳೆಯಲ್ಲಿರುವ ಪೋಷಕಾಂಶಗಳು ಕಣ್ಣುಗಳಿಗೆ ಸಂಬಂಧಿಸಿದ ಅನೇಕ ರೋಗಗಳನ್ನು ದೂರವಿಡುತ್ತವೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ