AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಾವಸ್ಥೆಯಲ್ಲಿ ಎಳನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ; ಇಲ್ಲಿದೆ ತಜ್ಞರ ಸಲಹೆ

ಗರ್ಭಾವಸ್ಥೆಯಲ್ಲಿ, ಮಹಿಳೆಯ ದೇಹಕ್ಕೆ ಅನೇಕ ಪೋಷಕಾಂಶಗಳು ಬೇಕಾಗುತ್ತವೆ. ಎಳನೀರು ಪೋಷಕಾಂಶಗಳ ಉಗ್ರಾಣ ಎಂದು ಹೇಳಲಾಗುತ್ತದೆ. ಪ್ರತಿದಿನ ಎಳನೀರು ಕುಡಿಯುವುದರಿಂದ ಮಹಿಳೆಯ ದೇಹದ ಅನೇಕ ಅಗತ್ಯಗಳನ್ನು ಪೂರೈಸಬಹುದು.

TV9 Web
| Updated By: preethi shettigar|

Updated on: Feb 27, 2022 | 7:35 AM

Share
ಎಳನೀರಿನಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಜೀವಸತ್ವಗಳು, ಫೈಬರ್, ಆಂಟಿ-ಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಇದರ ಸೇವನೆಯು ತಾಯಿ ಮತ್ತು ಹುಟ್ಟಲಿರುವ ಮಗು ಇಬ್ಬರಿಗೂ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದನ್ನು ಕುಡಿಯುವುದರಿಂದ ಮಗುವಿಗೆ ಅಗತ್ಯವಾದ ಪೋಷಕಾಂಶಗಳು ಸಿಗುತ್ತದೆ ಮತ್ತು ಮಗುವಿನ ಬೆಳವಣಿಗೆಯು ಚೆನ್ನಾಗಿ ನಡೆಯುತ್ತದೆ.

1 / 5
ಗರ್ಭಾವಸ್ಥೆಯಲ್ಲಿ ಬೆನ್ನಿನ ಬೇನೆಯು ಹೆಚ್ಚಾಗಿ ಮಹಿಳೆಯರನ್ನು ಕಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ವಾಂತಿ ಇತ್ಯಾದಿ ಸಮಸ್ಯೆ ಎದುರಾಗುತ್ತದೆ. ತೆಂಗಿನ ನೀರು ದೇಹಕ್ಕೆ ಶಕ್ತಿ ನೀಡುತ್ತದೆ ಮತ್ತು ಅಂತಹ ಸಮಸ್ಯೆಗಳನ್ನು ನಿಯಂತ್ರಿಸುತ್ತದೆ. ಇದಲ್ಲದೆ, ಇದು ಮಹಿಳೆಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅವರ ಆಯಾಸ, ದೌರ್ಬಲ್ಯ ಇತ್ಯಾದಿಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

2 / 5
ಗರ್ಭಾವಸ್ಥೆಯಲ್ಲಿ ಮಹಿಳೆಯರಲ್ಲಿ ಮಲಬದ್ಧತೆಯ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ. ಪ್ರತಿದಿನ ಎಳನೀರನ್ನು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತದೆ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ. ಎಳನೀರು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.

3 / 5
ಎಳನೀರು ಮಹಿಳೆಯರ ದೇಹದಲ್ಲಿನ ನೀರಿನ ಕೊರತೆಯನ್ನು ಸಹ ಪೂರೈಸುತ್ತದೆ. ನೀರಿನ ಕೊರತೆಯಿಂದ ತಲೆಸುತ್ತು, ತಲೆನೋವು ಮೊದಲಾದ ಸಮಸ್ಯೆಗಳು ಕಾಡುತ್ತವೆ. ನಿತ್ಯವೂ ಎಳನೀರು ಕುಡಿದರೆ ಈ ಸಮಸ್ಯೆಗಳು ನಿಯಂತ್ರಣಕ್ಕೆ ಬರುತ್ತವೆ. ಅಲ್ಲದೆ ದೇಹವು ನಿರ್ವಿಶೀಕರಣಗೊಳ್ಳುತ್ತದೆ. ಇದು ಮೂತ್ರದ ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 5
ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ, ಹುಳಿ ತೇಗು, ಅಸಿಡಿಟಿ ಇತ್ಯಾದಿ ಸಮಸ್ಯೆ ಇರುವ ಗರ್ಭಿಣಿಯರಿಗೂ ಎಳನೀರು ತುಂಬಾ ಉಪಯುಕ್ತ. ಇದು ಹೊಟ್ಟೆಯಲ್ಲಿ ಆಮ್ಲದ ರಚನೆಯನ್ನು ತಡೆಯುತ್ತದೆ.

5 / 5
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ