AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸೂರ್ಯ ನಮಸ್ಕಾರದ ಜತೆಗೆ ಈ 5 ವ್ಯಾಯಾಮ; ಆರೋಗ್ಯಯುತ ಜೀವನಕ್ಕಾಗಿ ಈ ಅಭ್ಯಾಸ ಮುಂದುವರಿಸಿ

ಸೂರ್ಯ ನಮಸ್ಕಾರ ಮಾಡುವ ಮುನ್ನ ಈ ಸರಳ ವ್ಯಾಯಾಮ ಮಾಡಿ. ಇದು ದೇಹವು ಸೂರ್ಯ ನಮಸ್ಕಾರ ಮಾಡಲು ಸಂಪೂರ್ಣವಾಗಿ ಸಿದ್ಧವಾಗಿರಿಸುತ್ತದೆ.

TV9 Web
| Edited By: |

Updated on: Sep 13, 2021 | 8:27 AM

Share
ನಿಮಗೆ ಮೆಟ್ಟಿಲುಗಳನ್ನು ಹತ್ತುವುದು ಮತ್ತು ವಾಕಿಂಗ್ ಮಾಡುವುದು ಇಷ್ಟವಿಲ್ಲದಿದ್ದರೆ, ಕೆಲವು ಸುಲಭವಾದ ಸ್ಟ್ರೆಚಿಂಗ್ ವ್ಯಾಯಾಮಗಳನ್ನು ಮಾಡಬಹುದು. ನೇರವಾಗಿ ಕುಳಿತು ಕಾಲನ್ನು ಮುಟ್ಟುವುದು ಅಥವಾ ಕುಳಿತಲ್ಲೇ ದೇಹದ ಸದೃಢತೆ ಕಾಪಾಡುವ ಇನ್ನಿತರ ಸರಳ ವ್ಯಾಯಾಮವನ್ನು ಮಾಡಬಹುದು. ಸೂರ್ಯ ನಮಸ್ಕಾರ ಮಾಡುವ ಮುನ್ನ ಈ ಸರಳ ವ್ಯಾಯಾಮ ಮಾಡಿ. ಇದು ದೇಹವು ಸೂರ್ಯ ನಮಸ್ಕಾರ ಮಾಡಲು ಸಂಪೂರ್ಣವಾಗಿ ಸಿದ್ಧವಾಗಿರಿಸುತ್ತದೆ.

you must know the benefits of surya namaskar and do these exercise

1 / 5
ಮೆಟ್ಟಿಲು ಹತ್ತುವುದು ಮತ್ತು ಇಳಿಯುವುದು ಪರಿಣಾಮಕಾರಿ ವ್ಯಾಯಾಮವಾಗಿದೆ. ಸೂರ್ಯ ನಮಸ್ಕಾರ ಮಾಡುವ ಮೊದಲು ನೀವು 4 ರಿಂದ 8 ನಿಮಿಷಗಳ ಕಾಲ ಮೆಟ್ಟಿಲುಗಳನ್ನು ಹತ್ತಿಳಿಯುವ ವ್ಯಾಯಾಮ ಮಾಡಿ. ಇದು ಬೇಗ ತೂಕ ಇಳಿಸಿಕೊಳ್ಳಬೇಕು ಎನ್ನುವವರಿಗೆ ನೆರವಾಗುತ್ತದೆ.

2 / 5
ಸೂರ್ಯ ನಮಸ್ಕಾರ ಮಾಡುವ ಮುನ್ನ ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಅಭ್ಯಾಸವಾಗಿದೆ. ತುಂಬಾ ನಿಧಾನವಾಗಿ ವಾಕಿಂಗ್ ಮಾಡಬೇಡಿ. ವಾಕಿಂಗ್​ನ ನಂತರ ಹೃದಯ ಬಡಿತ ಹೆಚ್ಚಾಗುತ್ತದೆ.

3 / 5

ಜಾಗಿಂಗ್ ಒಂದು ಉತ್ತಮ ವ್ಯಾಯಾಮವಾಗಿದ್ದು, ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರ ಹೊರತಾಗಿ, ಸೂರ್ಯ ನಮಸ್ಕಾರ ಮಾಡುವ ಮುನ್ನ ಜಾಗಿಂಗ್ ಮಾಡುವುದರಿಂದ ದೇಹ ಹೆಚ್ಚು ಸದೃಢವಾಗಿರುತ್ತದೆ.

4 / 5

ಯೋಗಾಭ್ಯಾಸವನ್ನು ಪ್ರಾರಂಭಿಸುವ ಮೊದಲು ನಿಮ್ಮ ದೇಹಕ್ಕೆ ಉತ್ತಮ ಚಲನೆಯನ್ನು ನೀಡಲು ತಲೆ ತಿರುಗಿಸುವುದು, ಭುಜವನ್ನು ಅತ್ತಿಂದಿತ್ತ ತಿರುಗಿಸುವುದು, ಮೊಣಕಾಲಿನ ವ್ಯಾಯಾಮ ಅಗತ್ಯವಾಗಿದೆ.

5 / 5
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್