Horse Gram Benefits: ಮಾಂಸಕ್ಕಿಂತ ಹೆಚ್ಚು ಪೌಷ್ಟಿಕವಾಗಿದೆ ಹುರುಳಿ ಕಾಳು; ಇಲ್ಲಿದೆ ಸಂಪೂರ್ಣ ಮಾಹಿತಿ

ಹುರುಳಿ ಕಾಳು ಔಷಧೀಯ ಗುಣಗಳಿಂದ ಕೂಡಿದೆ. ಇದು ಮಾಂಸಕ್ಕಿಂತ ಹೆಚ್ಚು ಪೌಷ್ಟಿಕವಾಗಿದೆ ಎಂದು ಹೇಳಲಾಗುತ್ತದೆ. ಇದರಲ್ಲಿನ ಐದು ಪ್ರಮುಖ ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Updated By: preethi shettigar

Updated on: Jan 29, 2022 | 7:30 AM

ನಿಮಗೆ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದರೆ ಕೆಲವು ದಿನಗಳವರೆಗೆ ಹುರುಳಿ ಕಾಳು ನಿಯಮಿತವಾಗಿ ಸೇವಿಸಿ. ನಿಮ್ಮ ಕಿಡ್ನಿ ಕಲ್ಲನ್ನು ದೇಹದಿಂದ ಹೊರತೆಗೆಯಲು ಇದು ತುಂಬಾ ಸಹಾಯಕವಾಗಿದೆ ಎಂದು ತಜ್ಞರು ಹೇಳಿದ್ದಾರೆ.

1 / 5
ಮಧುಮೇಹದ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ತುಂಬಾ ಸಾಮಾನ್ಯವಾಗಿದೆ. ನೀವು ಸಹ ಇದರಿಂದ ಬಳಲುತ್ತಿದ್ದರೆ ನೀವು ಖಂಡಿತವಾಗಿಯೂ ನಿಮ್ಮ ಆಹಾರದಲ್ಲಿ ಹುರುಳಿ ಕಾಳನ್ನು ಸೇರಿಸಿಕೊಳ್ಳಬೇಕು. ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕವೆಂದು ಪರಿಗಣಿಸಲಾಗಿದೆ.

2 / 5
ಕಡಿಮೆ ವೀರ್ಯಾಣುಗಳ ಸಂಖ್ಯೆಯಿಂದಾಗಿ ಫಲವತ್ತತೆ ಸಮಸ್ಯೆಗಳನ್ನು ಹೊಂದಿರುವ ಪುರುಷರಿಗೂ ಈ ಹುರುಳಿ ಕಾಳು ಉಪಯುಕ್ತವಾಗಿದೆ. ಆದರೆ ಇದನ್ನು ಸೇವಿಸುವ ಮೊದಲು ತಜ್ಞರ ಸಲಹೆಯನ್ನು ಪಡೆಯುವುದು ಉತ್ತಮ.

3 / 5
ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೇಟ್ ಮತ್ತು ಹೆಚ್ಚಿನ ಪ್ರೋಟೀನ್ ಹಾಗೂ ಫೈಬರ್ ಅನ್ನು ಹೊಂದಿರುತ್ತದೆ. ತೂಕ ಇಳಿಸಿಕೊಳ್ಳಲು ಸಿದ್ಧರಿರುವವರಿಗೆ ಇದು ತುಂಬಾ ಉಪಯುಕ್ತವಾಗಿದೆ.

4 / 5
ಸಾಂಕೇತಿಕ ಚಿತ್ರ

Follow these simple steps to increase your hemoglobin levels read what expert says

5 / 5
Follow us
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ