AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roasted Gram: ಚಳಿಗಾಲದಲ್ಲಿ ಪ್ರತಿದಿನ ಹುರಿಗಡಲೆ ಸೇವಿಸಿ; ಆರೋಗ್ಯಕರ ಬದಲಾವಣೆ ನಿಮ್ಮಲ್ಲಿ ಅಚ್ಚರಿಯನ್ನುಂಟು ಮಾಡುತ್ತದೆ

ಹುರಿಗಡಲೆಯನ್ನು ಸಾಮಾನ್ಯವಾಗಿ ಚಳಿಗಾಲದಲ್ಲಿ ತಿನ್ನಲಾಗುತ್ತದೆ. ಸಂಜೆ ಹೊತ್ತಿಗೆ ಜನರು ಇದನ್ನು ಸೇವಿಸುವುದು ಉತ್ತಮ. ಇದು ಆರೋಗ್ಯಕ್ಕೂ ಪ್ರಯೋಜನಕಾರಿ.

TV9 Web
| Updated By: preethi shettigar|

Updated on: Dec 07, 2021 | 6:30 AM

Share
ಹುರಿಗಡಲೆ ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಇತರ ಅನೇಕ ಜೀವಸತ್ವಗಳನ್ನು ಹೊಂದಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಇದಲ್ಲದೆ, ಹುರಿಗಡಲೆ ಮೂಳೆಗಳನ್ನು ಆರೋಗ್ಯಕರವಾಗಿಡುತ್ತದೆ. ಇದು ಹೃದಯಕ್ಕೂ ಪ್ರಯೋಜನಕಾರಿ.

You must know the health benefits of eating roasted gram in winter

1 / 5
ಹುರಿಗಡಲೆ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹುರಿಗಡಲೆಯಲ್ಲಿ ಫೈಬರ್ ಮತ್ತು ಪ್ರೋಟೀನ್‌ ಸಮೃದ್ಧವಾಗಿದೆ. ಹುರಿಗಡಲೆಯಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ.

2 / 5
ಹುರಿಗಡಲೆ ತುಂಬಾ ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುವುದಿಲ್ಲ. ಆದ್ದರಿಂದ ಮಧುಮೇಹಿಗಳಿಗೆ ಹುರಿಗಡಲೆ ತಿನ್ನಲು ಸೂಚಿಸಲಾಗುತ್ತದೆ.

3 / 5
ಹುರಿಗಡಲೆ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಹುರಿಗಡಲೆ ಫೈಬರ್​ನಿಂದ ಸಮೃದ್ಧವಾಗಿದೆ. ಇದು ಹೊಟ್ಟೆಯ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಇದು ಹೊಟ್ಟೆಯಲ್ಲಿನ ಗ್ಯಾಸ್ ಮತ್ತು ಅಜೀರ್ಣ ಸಮಸ್ಯೆಯನ್ನು ನಿವಾರಿಸುತ್ತದೆ.

4 / 5
ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಸಹ ಹುರಿಗಡಲೆಯಲ್ಲಿ ಕಂಡುಬರುತ್ತದೆ. ಇದು ಸ್ವತಂತ್ರ ರಾಡಿಕಲ್​ಗಳಿಂದ ಉಂಟಾಗುವ ಹಾನಿಯಿಂದ ದೇಹವನ್ನು ರಕ್ಷಿಸುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

5 / 5