AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Edamame Beans: ದೈನಂದಿನ ಆಹಾರದಲ್ಲಿ ಸೋಯಾ ಬೀನ್ಸ್ ಸೇರಿಸಿ; ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ಸೋಯಾ ಬೀನ್ಸ್ ಅನ್ನು ಸೂಪ್, ಸಲಾಡ್ ಮಾಡಲು ಬಳಸಬಹುದು. ಇದು ಹೆಚ್ಚು ಕೊಲೆಸ್ಟ್ರಾಲ್ ಅನ್ನು ಹೊಂದಿರುವುದಿಲ್ಲ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಇವು ಪ್ರೋಟೀನ್‌ನ ಉತ್ತಮ ಮೂಲವಾಗಿದೆ.

TV9 Web
| Edited By: |

Updated on: Oct 05, 2021 | 2:05 PM

Share
ಮೂಳೆಗಳಿಗೆ ಒಳ್ಳೆಯದು - ಅಧ್ಯಯನದ ಪ್ರಕಾರ ಸೋಯಾ ಬೀನ್ಸ್​ನಲ್ಲಿ ಕಂಡುಬರುವ ಐಸೊಫ್ಲಾವೋನ್​ಗಳು ಮೂಳೆಯ ಆರೋಗ್ಯವನ್ನು ಉತ್ತೇಜಿಸಲು ಮತ್ತು ಮೂಳೆ ನೋವು ಮತ್ತು ಇನ್ನಿತರ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

You must know the health benefits of Edamame Beans

1 / 5
ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ - ಸೋಯಾ ಬೀನ್ಸ್ ಗ್ಲೈಸೆಮಿಕ್ ಸೂಚ್ಯಂಕದಲ್ಲಿ ಕಡಿಮೆ ಕಂಡುಬರುತ್ತದೆ. ಇದು ರಕ್ತದಲ್ಲಿನ ಗ್ಲೂಕೋಸ್ ಮತ್ತು ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸುತ್ತದೆ. ಇದರ ಹೊರತಾಗಿ,  ಪ್ರೋಟೀನ್‌ ಸಮೃದ್ಧವಾಗಿದೆ. ಸೋಯಾ ಬೀನ್ಸ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

2 / 5
ಕ್ಯಾನ್ಸರ್ ವಿರೋಧಿ ಗುಣ ಹೊಂದಿದೆ - ಅಧ್ಯಯನದ ಪ್ರಕಾರ, ಸೋಯಾ ಬೀನ್ಸ್ ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಸೋಯಾ ಬೀನ್ಸ್ ನಿಯಮಿತವಾಗಿ ಸೇವಿಸುವುದರಿಂದ ಸ್ತನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು.

3 / 5
ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ - ಅಧ್ಯಯನದ ಪ್ರಕಾರ, ಸೋಯಾ ಬೀನ್ಸ್​ನಲ್ಲಿ ಕಂಡುಬರುವ ಪ್ರೋಟೀನ್ ಪ್ರಮಾಣವು ಬೊಜ್ಜಿನ ಮೇಲೆ ಪ್ರಯೋಜನಕಾರಿ ಪರಿಣಾಮವನ್ನು ಬೀರುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

4 / 5
ಆರೋಗ್ಯಕರ ಆಹಾರ ತಯಾರಿ- 1 ಕಪ್ ಸೋಯಾ ಬೀನ್ಸ್ ಬೀಜಗಳನ್ನು ಕುದಿಸಿ. ನಂತರ ಅದಕ್ಕೆ 4 ಬೆಳ್ಳುಳ್ಳಿ, ಲವಂಗ, 2 ಟೊಮ್ಯಾಟೊ, 1 ಚಮಚ ನಿಂಬೆ ರಸ, ರುಚಿಗೆ ಉಪ್ಪು, 3-5 ತಾಜಾ ಕರಿಬೇವು ಎಲೆ ಹಾಕಿ. ಚೆನ್ನಾಗಿ ಮಿಕ್ಸ್ ಮಾಡಿ. ಈಗ ಸೋಯಾ ಬೀನ್ಸ್ ಪಲ್ಯ ಸವಿಯಲು ಸಿದ್ಧ.

5 / 5
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​