ಬೆಂಡೆಕಾಯಿ: ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ರಂಜಕ, ಕಬ್ಬಿಣ, ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 6, ವಿಟಮಿನ್ ಡಿ ಇತ್ಯಾದಿಗಳು ಬೆಂಡೆಕಾಯಿಯಲ್ಲಿ ಹೇರಳವಾಗಿ ಕಂಡುಬರುತ್ತವೆ. ಇದು ಮ್ಯೂಸಿಲೇಜ್ ಎಂಬ ದಪ್ಪ ಜೆಲ್ ಅನ್ನು ಹೊಂದಿರುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಬೆಂಡೆಕಾಯಿಯನ್ನು ಸೇವಿಸುವುದರಿಂದ ಆರೋಗ್ಯಕರವಾಗಿರಲು ಸಹ ಸಹಾಯ ಮಾಡುತ್ತದೆ.