AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮಲ್ಲಿನ ಈ ಅಭ್ಯಾಸಗಳು ಮುಂದೊಂದು ದಿನ ಅನೇಕ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು ಎಚ್ಚರ

ಹೆಚ್ಚು ಒತ್ತಡವನ್ನು ತೆಗೆದುಕೊಳ್ಳುವುದರಿಂದ ದೇಹ ಮತ್ತು ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುವುದಲ್ಲದೆ, ಅದರ ಪರಿಣಾಮವು ತ್ವಚೆಯ ಮೇಲೂ ಗೋಚರಿಸುತ್ತದೆ.

TV9 Web
| Edited By: |

Updated on: Dec 27, 2021 | 7:08 AM

Share
ಅತಿಯಾಗಿ ಮೇಕಪ್ ಮಾಡಿಕೊಳ್ಳುವ ಅಭ್ಯಾಸವು ಮುಂದೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗೆ ಕಾರಣವಾಗಬಹುದು. ವಾಸ್ತವವಾಗಿ ಹೆಚ್ಚಿನ ಮೇಕಪ್ ಉತ್ಪನ್ನಗಳು, ರಾಸಾಯನಿಕಗಳು ಮತ್ತು ಆಲ್ಕೋಹಾಲ್ ಅನ್ನು ಹೊಂದಿರುತ್ತವೆ. ಇದು ಚರ್ಮವನ್ನು ಒಣಗಿಸುತ್ತದೆ. ಇದರಿಂದಾಗಿ ಚರ್ಮದ ಕೊಬ್ಬು ಕಡಿಮೆಯಾಗಲು ಪ್ರಾರಂಭವಾಗುತ್ತದೆ ಮತ್ತು ಸಮಯಕ್ಕಿಂತ ಮುಂಚೆಯೇ ಮುಖದಲ್ಲಿ ಸುಕ್ಕು ಕಾಣಿಸಿಕೊಳ್ಳಲು ಕಾರಣವಾಗುತ್ತದೆ.

1 / 5
ಹೆಚ್ಚು ಒತ್ತಡವನ್ನು ತೆಗೆದುಕೊಳ್ಳುವುದರಿಂದ ದೇಹ ಮತ್ತು ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುವುದಲ್ಲದೆ, ಅದರ ಪರಿಣಾಮವು ತ್ವಚೆಯ ಮೇಲೂ ಗೋಚರಿಸುತ್ತದೆ. ಕೆಲವು ಸಂಶೋಧನೆಗಳ ಪ್ರಕಾರ ಅತಿಯಾದ ಒತ್ತಡದಿಂದಾಗಿ ಮುಖದ ಮೇಲೆ ಸುಕ್ಕು ಶೀಘ್ರದಲ್ಲೇ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ.

2 / 5
ಧೂಮಪಾನ ಮಾಡುವವರು ಮತ್ತು ಹೆಚ್ಚು ಮದ್ಯಪಾನ ಮಾಡುವವರರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಧೂಮಪಾನ ಮತ್ತು ಮದ್ಯಪಾನ ಚರ್ಮವನ್ನು ಒಣಗಿಸುತ್ತದೆ. ಜೊತೆಗೆ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಈ ಕಾರಣದಿಂದಾಗಿ ಚರ್ಮವು ನಿರ್ಜೀವವಾಗಿ ಕಾಣುತ್ತದೆ ಮತ್ತು ಸುಕ್ಕುಗಳು ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ.

3 / 5
ನೀವು ತಡರಾತ್ರಿಯವರೆಗೆ ಟಿವಿ ನೋಡುತ್ತಿದ್ದರೆ, ಲ್ಯಾಪ್‌ಟಾಪ್ ಅಥವಾ ಮೊಬೈಲ್‌ನಲ್ಲಿ ಗಂಟೆಗಟ್ಟಲೆ ಕಾಲ ಕಳೆದರೆ ಮುಂದೆ ಆರೋಗ್ಯ ಸಮಸ್ಯೆ ಎದುರಾಗಬಹುದು. ಇದು ಕಣ್ಣು ಮತ್ತು ಮೆದುಳಿನ ಕೋಶಗಳನ್ನು ಹಾನಿಗೊಳಿಸುತ್ತದೆ ಮತ್ತು ಜ್ಞಾಪಕಶಕ್ತಿಯನ್ನು ದುರ್ಬಲಗೊಳಿಸುತ್ತದೆ.

4 / 5
ನಿದ್ರೆಯ ಕೊರತೆಯು ತೂಕ ಹೆಚ್ಚಾಗುವುದು ಮತ್ತು ಒತ್ತಡಕ್ಕೆ ಕಾರಣವಾಗುತ್ತದೆ. ಇದರೊಂದಿಗೆ ಕಣ್ಣಿನ ಸುತ್ತ ಕಪ್ಪಾಗುವುದು ಹೆಚ್ಚಾಗುತ್ತದೆ. ಇದರಿಂದಾಗಿ ಸರಿಯಾದ ಸಮಯಕ್ಕೆ ನಿದ್ರೆ ಮಾಡಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ