AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಪಯಣಿಸಿದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್

ರೆಬಲ್ ಸ್ಟಾರ್​ ಅಂಬರೀಷ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗಿವೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 27, 2022 | 11:05 PM

ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

1 / 5
ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

2 / 5
'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

3 / 5
ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

4 / 5
ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ
ನಟಿಸಲಿದ್ದಾರೆ.

ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ ನಟಿಸಲಿದ್ದಾರೆ.

5 / 5

Published On - 11:01 pm, Sun, 27 November 22

Follow us
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ

ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್

ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ

ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ

ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್

ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ