ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಪಯಣಿಸಿದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್
ರೆಬಲ್ ಸ್ಟಾರ್ ಅಂಬರೀಷ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿವೆ.
Updated on:Nov 27, 2022 | 11:05 PM
Share

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್.ಮಹೇಶ್ಕುಮಾರ್ ಸಾಥ್ ನೀಡಿದ್ದಾರೆ.

'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ನಿರ್ದೇಶಕ ಎಸ್. ಮಹೇಶ್ಕುಮಾರ್ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ ನಟಿಸಲಿದ್ದಾರೆ.
Published On - 11:01 pm, Sun, 27 November 22
Related Photo Gallery
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ್ಯಾಂಕ್ ಮಿಸ್!
ಡೆನ್ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ




