AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝಾನ್ಸಿಯಲ್ಲಿ ಸಾಕ್ಷಾತ್​​ ಶಿವನನ್ನು ಸಾಂಪ್ರದಾಯಿಕವಾಗಿ, ಅದ್ದೂರಿಯಾಗಿ ಅಕ್ಷರಶಃ ಮದುವೆಯಾದ ಯುವತಿ! ಫೋಟೋಗಳು ವೈರಲ್

ಯುವತಿಯೊಬ್ಬಳು ಪರಮದೈವ ಶಿವನನ್ನು ಮದುವೆಯಾಗಿದ್ದಾಳೆ. ದೇವರ ಮೇಲಿನ ಪರಮ ಭಕ್ತಿಯಿಂದ ಆತನನ್ನು ತನ್ನ ಪತಿಯಾಗಿ ಸ್ವೀಕರಿಸಿದ್ದಾಳೆ. ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಇದರಿಂದಾಗಿ ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 25, 2023 | 8:31 AM

Share
ಯುವತಿಯೊಬ್ಬಳು ಪರಮದೈವ ಶಿವನನ್ನು ಮದುವೆಯಾಗಿದ್ದಾಳೆ. ದೇವರ ಮೇಲಿನ ಪರಮ ಭಕ್ತಿಯಿಂದ ಆತನನ್ನು ತನ್ನ ಪತಿಯಾಗಿ ಸ್ವೀಕರಿಸಿದ್ದಾಳೆ. ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಇದರಿಂದಾಗಿ ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

ಯುವತಿಯೊಬ್ಬಳು ಪರಮದೈವ ಶಿವನನ್ನು ಮದುವೆಯಾಗಿದ್ದಾಳೆ. ದೇವರ ಮೇಲಿನ ಪರಮ ಭಕ್ತಿಯಿಂದ ಆತನನ್ನು ತನ್ನ ಪತಿಯಾಗಿ ಸ್ವೀಕರಿಸಿದ್ದಾಳೆ. ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಇದರಿಂದಾಗಿ ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

1 / 6
ಯುವತಿಯೊಬ್ಬಳು ಶಿವನನ್ನು ಮದುವೆಯಾದಳು. ದೇವರ ಮೇಲಿನ ಭಕ್ತಿಯಿಂದ ಅವನನ್ನು ತನ್ನ ಪತಿಯಾಗಿ ಸ್ವೀಕರಿಸಿದಳು. ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಇದರಿಂದಾಗಿ ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

2 / 6

ಝಾನ್ಸಿ ಜಿಲ್ಲೆಯ ಅನ್ನಪೂರ್ಣ ಕಾಲೋನಿಯವರಾದ ಯುವತಿ ಮತ್ತು ಆಕೆಯ ಪೋಷಕರು ದೀರ್ಘಕಾಲದವರೆಗೆ ಬ್ರಹ್ಮಕುಮಾರಿ ಆಶ್ರಮದ ಸದಸ್ಯರಾಗಿದ್ದಾರೆ. ಭಗವಾನ್ ಶಿವನ ಮೇಲಿನ ಭಾವಪರವಶ ಭಕ್ತಿಯಿಂದ, ಯುವತಿ ಅತನೊಂದಿಗೇ ಮದುವೆಯಾಗಲು ಒತ್ತಾಯಿಸಿದ್ದಾಳೆ.

3 / 6
ಯುವತಿ ತನ್ನ ಜೀವನವನ್ನು ಶಿವನಿಗೆ ಅರ್ಪಿಸಲು ನಿರ್ಧರಿಸಿದಳು. ಇದರಿಂದ ಏನೂ ಮಾಡಲಾಗದೆ ಪಾಲಕರೂ ಶಿವನ ಜೊತೆಗಿನ ತಮ್ಮ ಮಗಳ ಮದುವೆಗೆ ಒಪ್ಪಿಗೆ ಸೂಚಿಸಿದ್ದಾರೆ. ಸಂಪ್ರದಾಯದಂತೆ ಮಗಳ ಮದುವೆ ನಡೆಸಲು ಅವರ ಕುಟುಂಬಸ್ಥರು ಬಯಸಿದ್ದರು.

4 / 6
ಒಂದು ತಿಂಗಳ ಹಿಂದೆಯೇ ವ್ಯವಸ್ಥೆ ಆರಂಭಿಸಲಾಗಿತ್ತು. ಮದುವೆಯ ಆಮಂತ್ರಣ ಪತ್ರಗಳನ್ನು ಮುದ್ರಿಸಲಾಯಿತು ಮತ್ತು ಎಲ್ಲಾ ಸಂಬಂಧಿಕರನ್ನು ಆಹ್ವಾನಿಸಲಾಯಿತು. ಈ ಕ್ರಮದಲ್ಲಿ ಭಾನುವಾರ (ಜುಲೈ 23) ಸಂಜೆ 5 ಗಂಟೆಗೆ ಬಡಗಾಂವ ದ್ವಾರದ ಹೊರಗಿನ ಕಲ್ಯಾಣ ಮಂಟಪದಲ್ಲಿ ಯುವತಿ ಶಿವನೊಂದಿಗೆ ವಿವಾಹವಾದರು.

5 / 6
ವಧು ಶಿವಲಿಂಗಕ್ಕೆ ವರಮಾಲೆವನ್ನು ಅರ್ಪಿಸಿ, ತನ್ನ ಪತಿಯಾಗಿ ಸ್ವೀಕರಿಸಿದಳು. ನಂತರ ಶಿವಲಿಂಗವನ್ನು ರಥದ ಮೇಲೆ ಮೆರವಣಿಗೆ ಮಾಡಲಾಯಿತು. ಮದುವೆಗೆ ಬಂದಿದ್ದ ಸಂಬಂಧಿಕರಿಗೆ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು.

6 / 6
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ