ರಾಮನಗರ ಯುವಕರ ಸಾಹಸ, 600 ಅಡಿ ಎತ್ತರದ ಬೆಟ್ಟದ ಮೇಲೆ ತ್ರಿವರ್ಣ ಧ್ವಜ ಹಾರಿಸಿ ದೇಶಭಕ್ತಿ ಮೆರೆದ ಯುವಕರು
Ramanagara News: ದೇಶಾದ್ಯಂತ ಇಂದು(ಆ.15) ಸ್ವಾಂತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ರಾಮನಗರ ಜಿಲ್ಲೆಯ ಸಚಿನ್ ಹಾಗೂ ಅವರ ತಂಡದವರು ಸೇರಿ 600 ಅಡಿ ಎತ್ತರದ ಬೆಟ್ಟದ ಮೇಲೆ 60 ಅಡಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us



