AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ವಾಟ್ಸ್​ಆ್ಯಪ್​ನಿಂದ ಫೋನ್ ಸ್ಟೋರೇಜ್ ಫುಲ್ ಆಗುವ ಸಮಸ್ಯೆಗೆ ಇಲ್ಲಿದೆ ಪರಿಹಾರ

Phone Storage Full: ಹೆಚ್ಚಿನವರ ವಾಟ್ಸ್​ಆ್ಯಪ್​ನಲ್ಲಿ ಬಂದ ಫೋಟೋ, ವಿಡಿಯೋ ಡೌನ್​ಲೋಡ್ ಆಗಿ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಸೇವ್ ಆಗುತ್ತದೆ. ಇದರಿಂದ ಅವರ ಫೋನಿನ ಮೆಮೋರಿ ಕೂಡ ಬೇಗನೆ ಫುಲ್ ಆಗಿ ಸ್ಟೋರೇಜ್ ಸಮಸ್ಯೆ ಉಂಟಾಗುತ್ತದೆ. ಈರೀತಿ ಸ್ಟೋರೇಜ್ ಫುಲ್ ಆಗದಂತೆ ತಡೆಯಲು ಒಂದು ಟ್ರಿಕ್ ಇದೆ.

Vinay Bhat
|

Updated on: Jan 02, 2024 | 6:55 AM

Share
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ಅನ್ನು ಇಂದು ಕೋಟಿಗಟ್ಟಲೆ ಜನರು ಉಪಯೋಗಿಸುತ್ತಿದ್ದಾರೆ. ವಾಟ್ಸ್​ಆ್ಯಪ್​ನ (WhatsApp) ಒಂದು ಗ್ರೂಪ್​ನಲ್ಲೇ ಅನೇಕ ಮಂದಿ ಸದಸ್ಯರಿರುತ್ತಾರೆ. ಇದರಲ್ಲಿ ನಿಮಿಷಕ್ಕೊಂದು ಫೋಟೋ, ವಿಡಿಯೋ ಅಥವಾ ಜಿಫ್ ಫೈಲ್​ಗಳು ಬರುತ್ತಲೇ ಇರುತ್ತದೆ.

1 / 6
ವಾಟ್ಸ್​ಆ್ಯಪ್​ನಲ್ಲಿ ಬಂದ ಫೋಟೋ, ವಿಡಿಯೋ ಡೌನ್​ಲೋಡ್ ಆಗಿ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಸೇವ್ ಆಗುತ್ತದೆ. ಇದರಿಂದ ನಿಮ್ಮ ಫೋನಿನ ಮೆಮೋರಿ ಕೂಡ ಬೇಗನೆ ಫುಲ್ ಆಗಿ ಸ್ಟೋರೇಜ್ ಸಮಸ್ಯೆ ಉಂಟಾಗುತ್ತದೆ. ಆಗ ಒಂದೊಂದೆ ಫೋಟೋವನ್ನು ಹುಡುಕಿಕೊಂಡು ಡಿಲೀಟ್ ಮಾಡುವ ಪಾಡು ಯಾರಿಗೂ ಬೇಡ. ಆದರೆ, ವಾಟ್ಸ್​ಆ್ಯಪ್​ನಲ್ಲಿ ಬಂದ ಅನಗತ್ಯ ಫೋಟೋವನ್ನು ಡೌನ್​ಲೋಡ್ ಮಾಡದೆ ಇರುವುದಕ್ಕೆ ಟ್ರಿಕ್ ಇದೆ.

2 / 6
ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಯಾವುದೇ ಮಿಡಿಯಾ ಬಂದರೆ ಅದು ಅಟೋಮೆಟಿಕ್ ಡೌನ್​ಲೋಡ್ ಆಗಿ ಫೋನ್ ಗ್ಯಾಲರಿಯಲ್ಲಿ ಸೇವ್ ಆಗುತ್ತದೆ. ಇದನ್ನು ತಡೆಯಲು ವಾಟ್ಸ್​ಆ್ಯಪ್ ಸೆಟ್ಟಿಂಗ್ಸ್​ನಲ್ಲಿರುವ ಸ್ಟೋರೇಜ್-ಡೇಟಾ ಆಯ್ಕೆಗೆ ತೆರಳಿ ಮಿಡಿಯಾ ಅಟೋ-ಡೌನ್​ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ಹೀಗೆ ಮಾಡಿದರೆ ಫೋಟೋ, ವಿಡಿಯೋ ಅಥವಾ ಯಾವುದೇ ಫೈಲ್​ಗಳು ನೀವು ಡೌನ್​ಲೋಡ್ ಕೊಟ್ಟರೆ ಮಾತ್ರ ಆಗುತ್ತದೆ.

3 / 6
ಮೊಬೈಲ್​ನಲ್ಲಿ ಹೆಚ್ಚಿನ ಸ್ಥಳ ತಿನ್ನುವುದು ಫೋಟೋ ಮತ್ತು ವಿಡಿಯೋಗಳು. ಈ ತೊಂದರೆಯಿಂದ ದೂರವಾಗಲು ಫೋಟೋ ಮತ್ತು ವಿಡಿಯೋವನ್ನು ಮೊಬೈಲ್​ನಲ್ಲಿ ಸೇವ್ ಮಾಡುವ ಬದಲು ಕ್ಲೌಡ್ ಸ್ಟೊರೇಜ್​ನಲ್ಲಿ ಸೇವ್ ಮಾಡಬಹುದು.

4 / 6
ಇಂದು 16GB, 32GB, 128GB ಮೆಮೊರಿ ಹೊಂದಿರುವ ಸ್ಮಾರ್ಟ್​ಫೋನುಗಳು ಹೆಚ್ಚು ಜನರ ಬಳಕೆಯಲ್ಲಿವೆ. ಹಾಗೆಂದು 16GB, 32GB, 128GB ಮೆಮೊರಿ ತುಂಬಿಸಿಕೊಳ್ಳಬಹುದು ಎಂದುಕೊಳ್ಳದಿರಿ. ಏಕೆಂದರೆ ಹೆಚ್ಚು ಸ್ಟೋರೇಜ್ ನಿಂದಾಗಿ ಫೋನುಗಳು ನಿಧಾನವಾಗುತ್ತವೆ. ಅಂತೆಯೆ ಫೋನ್​ನಲ್ಲಿರುವ ಅಪ್ಲಿಕೇಷನ್​ಗಳನ್ನು ತೆರೆದಂತೆ ಮೊಬೈಲ್​ನಲ್ಲಿ ಅದು ಸ್ಟೋರ್ ಆಗುತ್ತಾ ಹೋಗುತ್ತದೆ.

5 / 6
ನಮ್ಮ ಮೊಬೈಲ್​ನಲ್ಲಿರುವ ಕೆಲವು ಅಪ್ಲಿಕೇಷನ್​ಗಳನ್ನು ನಾವು ಬಳಸುವುದೇ ಇಲ್ಲ. ಆದರೂ ಅದು ನಮ್ಮ ಮೊಬೈಲ್ ನಲ್ಲಿ ಇರುತ್ತದೆ. ಇಂತಹ ಅಪ್ಲಿಕೇಷನ್​ಗಳು ಸುಮ್ಮನೆ ಸ್ಟೋರೇಜ್ ಸಮಸ್ಯೆ ಉಂಟುಮಾಡುತ್ತವೆ. ಹಾಗಾಗಿ ಅಂತಹ ಅಪ್ಲಿಕೇಷನ್​ಗಳನ್ನು ಮೊದಲು ಅನ್ಇನ್‌ಸ್ಟಾಲ್ ಮಾಡಿ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ