AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zaid Khan: ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಜಮೀರ್​ ಪುತ್ರ ಝೈದ್​ ಖಾನ್​ ಭೇಟಿ; ‘ಬನಾರಸ್​​’ ಬಿಡುಗಡೆಗೆ ಸಜ್ಜು

Zaid Khan | Bande Mahakali Temple: ‘ಬನಾರಸ್​​’ ಸಿನಿಮಾ ಮೂಲಕ ಜಮೀರ್​ ಅಹ್ಮದ್​ ಪುತ್ರ ಝೈದ್​ ಖಾನ್​ ಅವರು ಹೀರೋ ಆಗಿದ್ದಾರೆ. ನವೆಂಬರ್​ 4ರಂದು ಈ ಚಿತ್ರ ಬಿಡುಗಡೆ ಆಗಲಿದೆ.

TV9 Web
| Edited By: |

Updated on:Sep 25, 2022 | 7:52 PM

Share
ಝೈದ್​ ಖಾನ್​ ಅವರಿಗೆ ‘ಬನಾರಸ್​’ ಮೊದಲ ಸಿನಿಮಾ. ಈ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ಝೈದ್​ ಖಾನ್​ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

1 / 5
ಈ ವರ್ಷ ಝೈದ್​ ಖಾನ್​ ಅವರು ಗಣೇಶ ಚತುರ್ಥಿ ಆಚರಿಸಿದ್ದು ಕೂಡ ಸುದ್ದಿ ಆಗಿತ್ತು. ಈಗ ಅವರು ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಗಮನ ಸೆಳೆಯುತ್ತಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

2 / 5
ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

3 / 5
ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

4 / 5
‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

5 / 5

Published On - 7:52 pm, Sun, 25 September 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ