- Kannada News Photo gallery Zameer Ahmed son Zaid Khan visits Bande Mahakali temple ahead of Banaras movie release
Zaid Khan: ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಜಮೀರ್ ಪುತ್ರ ಝೈದ್ ಖಾನ್ ಭೇಟಿ; ‘ಬನಾರಸ್’ ಬಿಡುಗಡೆಗೆ ಸಜ್ಜು
Zaid Khan | Bande Mahakali Temple: ‘ಬನಾರಸ್’ ಸಿನಿಮಾ ಮೂಲಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅವರು ಹೀರೋ ಆಗಿದ್ದಾರೆ. ನವೆಂಬರ್ 4ರಂದು ಈ ಚಿತ್ರ ಬಿಡುಗಡೆ ಆಗಲಿದೆ.
Updated on:Sep 25, 2022 | 7:52 PM
Share

Zameer Ahmed son Zaid Khan visits Bande Mahakali temple ahead of Banaras movie release

Zameer Ahmed son Zaid Khan visits Bande Mahakali temple ahead of Banaras movie release

ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್ ಭಾಗಿಯಾದರು.

ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್ ಖಾನ್ ಪೋಸ್ ನೀಡಿದರು.

‘ಬನಾರಸ್’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್ ಖಾನ್ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್ ಹಿಟ್ ಆಗಿದೆ.
Published On - 7:52 pm, Sun, 25 September 22
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!




