AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಪ್ರಕೃತಿ-ಪ್ರಾಣಿಗಳ ಜೊತೆ ಕಳೆದು ಹೋದ ಸಾರಾ ಅಲಿ ಖಾನ್

ಸಾರಾ ಅಲಿ ಖಾನ್ ಅವರು ಕಾಶ್ಮೀರದ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 20, 2023 | 1:18 PM

Share
ನಟಿ ಸಾರಾ ಅಲಿ ಖಾನ್ ಅವರು ಸಮಯ ಸಿಕ್ಕಾಗಲೆಲ್ಲ ಸುತ್ತಾಟಕ್ಕೆ ತೆರಳುತ್ತಾರೆ. ದೇಶ ವಿದೇಶ ಸುತ್ತುತ್ತಾರೆ. ಪ್ರಕೃತಿ ಮಧ್ಯೆ ಕಳೆದು ಹೋಗಲು ಸಾರಾ ಅಲಿ ಖಾನ್ ಇಷ್ಟಪಡುತ್ತಾರೆ.

1 / 6
ಈಗ ಸಾರಾ ಅಲಿ ಖಾನ್ ಅವರು ಕಾಶ್ಮೀರದ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ಕುರಿಮರಿಯ ಜೊತೆ ಕುಳಿತಿರುವ ಫೋಟೋನ ಸಾರಾ ಅಲಿ ಖಾನ್ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟವಾಗಿದೆ.

3 / 6
ಸಾರಾ ಅಲಿ ಖಾನ್ ಅವರು ಈ ಮೊದಲು ಕೂಡ ಈ ರೀತಿ ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

4 / 6
ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಸಾರಾ ಅಲಿ ಖಾನ್​ಗೆ ಬೇಡಿಕೆ ಸೃಷ್ಟಿ ಆಗಿದೆ. ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

5 / 6
ಇತ್ತೀಚೆಗೆ ಸಾರಾ ಅಲಿ ಖಾನ್ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಗೆಲುವು ಕಂಡಿತು. ಇದೇ ಖುಷಿಯಲ್ಲಿ ಅವರು ಗುಡ್ಡ-ಬೆಟ್ಟದಲ್ಲಿ ಸುತ್ತಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್