AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ಉಡುಪು ಧರಿಸಿ ಗಮನ ಸೆಳೆದ ‘ಸ್ಪೈಡರ್ ಮ್ಯಾನ್’ ನಟಿ ಜೆಂಡೆಯಾ

Zendaya Dress: ‘ಸ್ಪೈಡರ್ ಮ್ಯಾನ್’ ಸಿನಿಮಾದ ನಾಯಕಿ ತಮ್ಮ ನಟನೆಯ ಹೊಸ ಸಿನಿಮಾ ‘ಡ್ಯೂನ್ 2’ ಪ್ರೀಮಿಯರ್​ಗೆ ಧರಿಸಿದ್ದ ಉಡುಗೆ ಸಖತ್ ವೈರಲ್ ಆಗುತ್ತಿದೆ.

ಮಂಜುನಾಥ ಸಿ.
|

Updated on: Feb 16, 2024 | 9:45 PM

Share
ಹಾಲಿವುಡ್ ನಟಿ ಜೆಂಡೆಯಾ ‘ಸ್ಪೈಡರ್​ಮ್ಯಾನ್’ ಸಿನಿಮಾದಿಂದ ಖ್ಯಾತಿ ಗಳಿಸಿದವರು. ಇದೀಗ ತಮ್ಮ ವಿಚಿತ್ ಉಡುಗೆಯಿಂದ ಸಖತ್ ಸದ್ದು ಮಾಡುತ್ತಿದ್ದಾರೆ.

1 / 7
‘ಜೆಂಡೆಯಾ’ ಡ್ಯೂನ್ ಹೆಸರಿನ ಹಾಲಿವುಡ್ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದ ಎರಡನೇ ಭಾಗ ಇದೀಗ ಬಿಡುಗಡೆಗೆ ರೆಡಿಯಾಗಿದೆ.

2 / 7
‘ಡ್ಯೂನ್ 2’ ಸಿನಿಮಾದ ಪ್ರೀಮಿಯರ್ ಶೋ ಲಂಡನ್​ನಲ್ಲಿ ಆಯೋಜಿಸಲಾಗಿತ್ತು. ಪ್ರೀಮಿಯರ್​ಗೆ ಈ ರೀತಿಯ ವಿಚಿತ್ರ ಉಡುಗೆ ತೊಟ್ಟು ಬಂದಿದ್ದರು ಜೆಂಡೆಯಾ.

3 / 7
ಭವಿಷ್ಯ, ಭೂತಕಾಲಗಳ ವಿಚಿತ್ರ ಕತೆಯನ್ನು ‘ಡ್ಯೂನ್’ ಸಿನಿಮಾ ಒಳಗೊಂಡಿದ್ದು, ಸಿನಿಮಾದ ನಾಯಕಿಯ ಪಾತ್ರದಲ್ಲಿ ಜೆಂಡೆಯಾ ಮಿಂಚಿದ್ದಾರೆ.

4 / 7
ಜೆಂಡೆಯಾರ ವಿಚಿತ್ರ ಉಡುಪಿನ ಚಿತ್ರ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಜೆಂಡೆಯಾರ ಉಡುಪನ್ನು ಟ್ರೋಲ್ ಮಾಡಲಾಗುತ್ತಿದೆ.

5 / 7
ಜೆಂಡೆಯಾ ಕಳೆದ ವರ್ಷ ಭಾರತಕ್ಕೆ ಸಹ ಬಂದಿದ್ದರು. ಜಿಯೋ ಕಲ್ಚರಲ್ ಸೆಂಟರ್ ಉದ್ಘಾಟನೆಗೆ ಸ್ಪೈಡರ್ ಮ್ಯಾನ್ ಖ್ಯಾತಿಯ ಟಾಮ್ ಹಾಲೆಂಡ್ ಜೊತೆ ಜೆಂಡೆಯಾ ಆಗಮಿಸಿದ್ದರು.

6 / 7
‘ಡ್ಯೂನ್ 2’ ಸಿನಿಮಾ ಪ್ರೀಮಿಯರ್ ಶೋ ಲಂಡನ್​ನಲ್ಲಿ ನಡೆದಿದ್ದು ಕೆಲವೇ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಗಲಿದೆ.

7 / 7
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ