ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ 4 ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರವನ್ನು ಶುಕ್ರವಾರ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ.
ಪ್ರಾತಿನಿಧಿಕ ಚಿತ್ರ
ಮಂಗಳೂರು: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರವನ್ನು ಶುಕ್ರವಾರ ರಾಜ್ಯ ಸರ್ಕಾರ (government) ಘೋಷಣೆ ಮಾಡಿದೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ.