AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಂ ಖಾನ್ ಅನರ್ಹತೆ ಪ್ರಕರಣ: ನ.10ರವರೆಗೆ ಉಪಚುನಾವಣೆ ಅಧಿಸೂಚನೆ ಹೊರಡಿಸದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ಅಕ್ಟೋಬರ್ 27 ರಂದು, ಖಾನ್ ಅವರನ್ನು ದ್ವೇಷ ಭಾಷಣ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿದ ರಾಂಪುರ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿತು

ಅಜಂ ಖಾನ್ ಅನರ್ಹತೆ ಪ್ರಕರಣ: ನ.10ರವರೆಗೆ ಉಪಚುನಾವಣೆ ಅಧಿಸೂಚನೆ ಹೊರಡಿಸದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ
ಆಜಂ ಖಾನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 09, 2022 | 7:13 PM

ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಶಾಸಕ ಅಜಂ ಖಾನ್ (Azam Khan) ಅವರನ್ನು ಅನರ್ಹಗೊಳಿಸಿದ ನಂತರ ತೆರವಾದ ಉತ್ತರ ಪ್ರದೇಶದ ರಾಂಪುರ ಸದರ್ ವಿಧಾನಸಭಾ ಉಪಚುನಾವಣೆಗೆ (Rampur Sadar Assembly bypoll) ನವೆಂಬರ್ 10 ರವರೆಗೆ ಅಧಿಸೂಚನೆಯನ್ನು ಹೊರಡಿಸದಂತೆ ಭಾರತದ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ (Election Commission) ನಿರ್ದೇಶನ ನೀಡಿದೆ. ಅಪರಾಧಗಳ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಖಾನ್ ಮನವಿ ಮಾಡಿದ್ದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ವಿಶೇಷ ಸೆಷನ್ಸ್ ನ್ಯಾಯಾಲಯಕ್ಕೆ ಗುರುವಾರವೇ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಸೂಚಿದ್ದಾರೆ.

ಅಕ್ಟೋಬರ್ 27 ರಂದು, ಖಾನ್ ಅವರನ್ನು ದ್ವೇಷ ಭಾಷಣ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿದ ರಾಂಪುರ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿತು. 2019 ರ ಪ್ರಕರಣದಲ್ಲಿ ರಾಂಪುರದ ಎಂಪಿ-ಎಂಎಲ್ಎ ನ್ಯಾಯಾಲಯವು ಶಾಸಕರಿಗೆ ಜಾಮೀನು ನೀಡಿತು.  ಅಕ್ಟೋಬರ್ 28 ರಂದು ಉತ್ತರ ಪ್ರದೇಶ ವಿಧಾನಸಭೆಯ ಸೆಕ್ರೆಟರಿಯೇಟ್ ಖಾನ್ ಅವರನ್ನು ಸದನದಿಂದ ಅನರ್ಹಗೊಳಿಸುವುದಾಗಿ ಘೋಷಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ  ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Wed, 9 November 22

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ