AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ರಾಜ್ಯಗಳ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳ ನೇಮಕ; ಕರ್ನಾಟಕಕ್ಕೆ ರಾಜೇಶ್ ಜಿವಿ

ಬಿಜೆಪಿ ರಾಜ್ಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಆರ್‌ಎಸ್‌ಎಸ್‌ ಕಾರ್ಯಕರ್ತರಾಗಿದ್ದ ರಾಜೇಶ್ ಜಿ.ವಿ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ವಿವಿಧ ರಾಜ್ಯಗಳ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳ ನೇಮಕ; ಕರ್ನಾಟಕಕ್ಕೆ ರಾಜೇಶ್ ಜಿವಿ
ಜೆಪಿ ನಡ್ಡಾ
TV9 Web
| Edited By: |

Updated on:Jul 21, 2022 | 2:14 PM

Share

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರು ವಿವಿಧ ವಿವಿಧ ರಾಜ್ಯಗಳ ಸಂಘಟನಾ ಕಾರ್ಯದರ್ಶಿಗಳನ್ನು(Organisational appointments) ನೇಮಕ ಮಾಡಿದ್ದಾರೆ. ಅಜಯ್ ಜಮ್ವಾಲ್ ಅವರನ್ನು ಮಧ್ಯ ಪ್ರದೇಶ ಮತ್ತು ಛತ್ತೀಸಗಡದ ಕ್ಷೇತ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪಂಜಾಬ್-ಚಂಡೀಗಢದ ರಾಜ್ಯ ಕಾರ್ಯದರ್ಶಿಯಾಗಿ ಮಂತ್ರಿ ಶ್ರೀನಿವಾಸುಲು, ಕರ್ನಾಟಕದಲ್ಲಿ ರಾಜೇಶ್ ಜಿ.ವಿ(Rajesh G V) ಮತ್ತು ಸತೀಶ್ ಧೋಂಡ್ ಅವರನ್ನು ಪಶ್ಚಿಮ ಬಂಗಾಳ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್‌ ಜಿ. ವಿ. ಬಿಜೆಪಿ ರಾಜ್ಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಆರ್‌ಎಸ್‌ಎಸ್‌ ಕಾರ್ಯಕರ್ತರಾಗಿದ್ದ ರಾಜೇಶ್ ಜಿ.ವಿ ಅವರನ್ನು ನಿಯುಕ್ತಿಗೊಳಿಸಲಾಗಿದೆ. ರಾಜೇಶ್ ಅವರು ತುಮಕೂರು ವಿಭಾಗದ ಪ್ರಚಾರಕ್ ಆಗಿದ್ದರು. ಇವರು ಮೈಸೂರು ಜಿಲ್ಲಾ ಆರ್​ಎಸ್ಎಸ್ ಪ್ರಚಾರಕ್ ಆಗಿಯೂ ಸೇವೆ ಸಲ್ಲಿಸಿದ್ದರು.

Published On - 2:13 pm, Thu, 21 July 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?