ತಮ್ಮ ಕುರಿತು ಹರಿದಾಡುತ್ತಿರುವ ವಿಡಿಯೊಗೆ ಸಂಸದ ಸದಾನಂದ ಗೌಡ ಸ್ಪಷ್ಟನೆ; ಶೇರ್ ಮಾಡಿದವರಿಗೆ ಶಿಕ್ಷೆಯ ಎಚ್ಚರಿಕೆ

ಅಷ್ಟೇ ಅಲ್ಲದೇ, ಇಂತಹ ಕೃತ್ಯ ಎಸಗುವ ಯಾರಾದರೂ ತಿಳಿದಿದ್ದಲ್ಲಿ ತಿಳಿಸುವಂತೆಯೂ ಅವರು ಮನವಿ ಮಾಡಿದ್ದಾರೆ.

ತಮ್ಮ ಕುರಿತು ಹರಿದಾಡುತ್ತಿರುವ ವಿಡಿಯೊಗೆ ಸಂಸದ ಸದಾನಂದ ಗೌಡ ಸ್ಪಷ್ಟನೆ; ಶೇರ್ ಮಾಡಿದವರಿಗೆ ಶಿಕ್ಷೆಯ ಎಚ್ಚರಿಕೆ
ಸದಾನಂದ ಗೌಡ
Follow us
TV9 Web
| Updated By: Digi Tech Desk

Updated on:Sep 20, 2021 | 4:14 PM

ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊವೊಂದರ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

‘ನನ್ನನ್ನು ಹೋಲುವಂತೆ ಮಾರ್ಫ್​ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಈ ವಿಡಿಯೊ ನಿರ್ಮಿಸಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.

ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೆ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ’ ಎಂದು ಅವರು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಇಂತಹ ಕೃತ್ಯ ಎಸಗುವ ಯಾರಾದರೂ ತಿಳಿದಿದ್ದಲ್ಲಿ ತಿಳಿಸುವಂತೆಯೂ ಅವರು ಮನವಿ ಮಾಡಿದ್ದಾರೆ.

i

ಇದನ್ನೂ ಓದಿ: ತಮ್ಮ ವಿರುದ್ಧ ಮಾಧ್ಯಮಗಳು ವರದಿ ಮಾಡಬಾರದೆಂದು ಕೋರ್ಟ್ ಮೆಟ್ಟಿಲೇರಿದ ಕರ್ನಾಟಕದ 6 ಸಚಿವರು: ಅಚ್ಚರಿ ಹುಟ್ಟಿಸಿದ ನಡೆ

(Former Union Minister Sadananda Gowda tweet his morphed fake video goes viral and do not trust it)

Published On - 7:56 pm, Sun, 19 September 21

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ