AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಇಲಾಖೆ ಕಡೆಯಿಂದ ರಮೇಶ್​ ಜಾರಕಿಹೊಳಿ ಸಿಡಿ ತನಿಖೆಗೆ ಆದೇಶ ಬರಲಿದೆ: ಸಿಎಂ ಯಡಿಯೂರಪ್ಪ

ಅಶ್ಲೀಲ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಇಲಾಖೆಯಿಂದ ತನಿಖೆಗೆ ಘೋಷಣೆ ಮಾಡಲಾಗುತ್ತೆ. ತನಿಖೆ ಬಗ್ಗೆ ಗೃಹ ಸಚಿವರು ಸೂಕ್ತ ತೀರ್ಮಾನ ಕೈಗೊಳ್ತಾರೆ ಎಂದು ತಿಳಿಸಿದ್ದಾರೆ.

ಗೃಹ ಇಲಾಖೆ ಕಡೆಯಿಂದ ರಮೇಶ್​ ಜಾರಕಿಹೊಳಿ ಸಿಡಿ ತನಿಖೆಗೆ ಆದೇಶ ಬರಲಿದೆ: ಸಿಎಂ ಯಡಿಯೂರಪ್ಪ
ರಮೇಶ್ ಜಾರಕಿಹೊಳಿ ಮತ್ತು ಬಿ.ಎಸ್.ಯಡಿಯೂಪ್ಪ
Skanda
|

Updated on:Mar 10, 2021 | 12:30 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಇಲಾಖೆಯಿಂದ ತನಿಖೆಗೆ ಘೋಷಣೆ ಮಾಡಲಾಗುತ್ತೆ. ತನಿಖೆ ಬಗ್ಗೆ ಗೃಹ ಸಚಿವರು ಸೂಕ್ತ ತೀರ್ಮಾನ ಕೈಗೊಳ್ತಾರೆ. ಈ ಬಗ್ಗೆ ನಿನ್ನೆ ಮನವಿ ಸಲ್ಲಿಸಿದ್ದಾರೆ. ಶೀಘ್ರದಲ್ಲಿಯೇ ತನಿಖೆ ನಡೆಯುವುದು ಎಂದು ಮಾಹಿತಿ ನೀಡಿದ್ದಾರೆ.

ಇದೇ ವಿಚಾರದ ಮುಂದುವರಿದ ಭಾಗವಾಗಿ ನ್ಯಾಯಾಲಯದ ಮೆಟ್ಟಿಲೇರಿದ 6 ಸಚಿವರಿಂದ ಉತ್ತರ ಪಡೆಯಲು ಕಾಂಗ್ರೆಸ್​ ವಿಧಾನಸಭೆ ಕಲಾಪದಲ್ಲಿ ನಿರಾಕರಿಸಿದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, ತಿರಸ್ಕಾರ ಮಾಡಲಿ, ಒಳ್ಳೆಯದೇ ಎಂದು ಹೇಳಿದ್ದಾರೆ.

Published On - 12:26 pm, Wed, 10 March 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್