ಮುಜುಗರ ತರಬಲ್ಲ ವಿವಾದಾತ್ಮಕ ಹೇಳಿಕೆ ನೀಡದಿರುವಂತೆ ಸಚಿವರಿಗೆ ಖಡಕ್ ಸಲಹೆ ನೀಡಿದ ಸಿಎಂ ಬೊಮ್ಮಾಯಿ

ಸೆಕೆಂಡ್ ಶಿಫ್ಟ್​ನಲ್ಲಿ ಹೆಣ್ಣುಮಕ್ಕಳು ಕೆಲಸ ಮಾಡುವುದಿಲ್ಲವಾ? ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆಯಿಂದ ವಿವಾದವಾಗಿತ್ತು. ಎಂಬ ಮಾತು ಸಭೆಯಲ್ಲಿ ಕೇಳಿಬಂದಿದೆ.

ಮುಜುಗರ ತರಬಲ್ಲ ವಿವಾದಾತ್ಮಕ ಹೇಳಿಕೆ ನೀಡದಿರುವಂತೆ ಸಚಿವರಿಗೆ ಖಡಕ್ ಸಲಹೆ ನೀಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: guruganesh bhat

Updated on: Sep 04, 2021 | 5:57 PM

ಬೆಂಗಳೂರು: ಸರ್ಕಾರಕ್ಕೆ ಮುಜುಗರವಾಗಬಹುದಾದ ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡದಂತೆ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಕೆಲ ಸಚಿವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದ ‘ಅಷ್ಟೊತ್ತಿನಲ್ಲಿ ಹೆಣ್ಣುಮಕ್ಕಳು ಯಾಕೆ ಅಲ್ಲಿಗೆ ಹೋಗಬೇಕಿತ್ತು’ ಎಂಬ ಮಾತನ್ನು ನೆನಪಿಸಿದ್ದಾರೆ. ಸೆಕೆಂಡ್ ಶಿಫ್ಟ್​ನಲ್ಲಿ ಹೆಣ್ಣುಮಕ್ಕಳು ಕೆಲಸ ಮಾಡುವುದಿಲ್ಲವಾ? ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆಯಿಂದ ವಿವಾದವಾಗಿತ್ತು. ಎಂಬ ಮಾತು ಸಭೆಯಲ್ಲಿ ಕೇಳಿಬಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆ ಮತ್ತು ಗೃಹ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರದಲ್ಲಿ ಹೇಳಿಕೆ ಕೊಡದಿರುವಂತೆ ಗೃಹಸಚಿವ ಆರಗ ಜ್ಞಾನೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ, ಇತರ ಯಾವ ಸಚಿವರೂ ಬೇರೆ ಸಚಿವರು ಯಾರೂ ವಿವಾದವಾಗುವಂತೆ ಮಾತಾಡುವಂತಿಲ್ಲ. ಇನ್ನು ಮುಂದೆ ಮಾಧ್ಯಮಗಳಿಗೆ ಯಾರೇ ಹೇಳಿಕೆ ಕೊಡುವಾಗ ಎಚ್ಚರ ವಹಿಸಬೇಕು ಎಂದು ಅವರು ಖಡಕ್ ಸೂಚನೆ ನೀಡಿದ್ದಾರೆ.

Crop Relief Fund: ಬೆಳೆಹಾನಿಯಾದ 45,586 ರೈತರಿಗೆ 38.64 ಕೋಟಿ ಬೆಳೆ ಪರಿಹಾರ ಕರ್ನಾಟಕದಲ್ಲಿ ಮಳೆ, ಪ್ರವಾಹದಿಂದಾಗಿ ಅಪಾರ ಹಾನಿಯಾಗಿರುವುದರಿಂದ 45,586 ರೈತರಿಗೆ 38.64 ಕೋಟಿ ಬೆಳೆ ಪರಿಹಾರ ನೀಡುತ್ತೇವೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಘೋಷಿಸಿದರು. ನೆರೆಯಿಂದ ಹಾನಿಯಾದ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಪರವಾಗಿ ಆಗಮಿಸಿದ ತಂಡ ಭೇಟಿ ನೀಡಲಿದೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪರಿಹಾರ ನೀಡುವ ವಿಶ್ವಾಸವಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪ್ರವಾಹದಿಂದ ಅತ್ಯಂತ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಿಗೆ ಕೇಂದ್ರದ ತಂಡ ಭೇಟಿ ನೀಡಿ ಪರಿಸ್ಥಿತಿಯನ್ನು ಪರಾಮರ್ಶಿಸಲಿದೆ. ಕಳೆದ ಬಾರಿ ತೌಕ್ತೆ ಚಂಡಮಾರುತದಿಂದ ನಷ್ಟ ಉಂಟಾದಾಗಲೂ ಇದೇ ತಂಡ ಆಗಮಿಸಿ ಪರಿಹಾರ ಒದಗಿಸಿತ್ತು. ಈಬಾರಿಯೂ ಸಹ ಕೇಂದ್ರ ಸರ್ಕಾರದಿಂದ ಉತ್ತಮ ಪರಿಹಾರ ದೊರೆಯುವ ಭರವಸೆ ಇದೆ. ಈಬಾರಿ ಪ್ರವಾಹದಿಂದ 5,619 ಕೋಟಿ ನಷ್ಟವಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 

Opinion: ಯುವ ರಾಜಕಾರಣಿಗಳಿಗೆ ಕೊಂಚ ನಿರಾಸೆ ಮೂಡಿಸಿದ ರಾಜ್ಯ ಸರ್ಕಾರ; ಏಕೆ? ಇಲ್ಲಿದೆ ಓದಿ

ಅಫ್ಘಾನಿಸ್ತಾನದ ಸೈನಿಕರು ಓಡಿ ಹೋಗುವಾಗ ತಂದಿಟ್ಟ ಶಸ್ತ್ರಾಸ್ತ್ರಗಳನ್ನು ತಾಲಿಬಾನಿಗಳಿಗೆ ಮರಳಿಸಿದ ಇರಾನ್​

(CM Basavaraj Bommai directs minister to not to make an embarrassing controversial statement)

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್