AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಸಮಾವೇಶದ ಮೂಲಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಂತ್ರಗಾರಿಕೆ

ಲೋಕಸಭೆ ಚುನಾವಣೆ 2024 ಸಮೀಪಿಸುತ್ತಿದ್ದಂತೆ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್, ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಳ್ಳಲು ಪ್ಲಾನ್​ಗಳನ್ನು ಮಾಡಿಕೊಳ್ಳುತ್ತಿವೆ. ಪ್ರತಿಯೊಂದು ಕಾರ್ಯಕ್ರಮದಲ್ಲೂ ಗ್ಯಾರಂಟಿ ಜಪ ಮಾಡುವ ಕಾಂಗ್ರೆಸ್, ಗ್ಯಾರಂಟಿ ಸಮಾವೇಶದ ಮೂಲಕ ಲೋಕಸಭಾ ಚುನಾವಣೆಗೆ ತಂತ್ರಗಾರಿಕೆ ಹೆಣೆಯಲು ಮುಂದಾಗಿದೆ. ಫೆಬ್ರವರಿ 18 ರಂದು ಮಳವಳ್ಳಿಯಲ್ಲಿ ಗ್ಯಾರಂಟಿ ಸಮಾವೇಶ ಆಯೋಜನೆ ಮಾಡಲಾಗಿದೆ.

ಗ್ಯಾರಂಟಿ ಸಮಾವೇಶದ ಮೂಲಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಂತ್ರಗಾರಿಕೆ
ಗ್ಯಾರಂಟಿ ಸಮಾವೇಶದ ಮೂಲಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಂತ್ರಗಾರಿಕೆ; ಫೆಬ್ರವರಿ 18 ರಂದು ಮಳವಳ್ಳಿಯಲ್ಲಿ ಗ್ಯಾರಂಟಿ ಸಮಾವೇಶ
ಪ್ರಶಾಂತ್​ ಬಿ.
| Edited By: |

Updated on: Feb 15, 2024 | 9:42 PM

Share

ಮಂಡ್ಯ, ಫೆ.15: ಲೋಕಸಭೆ ಚುನಾವಣೆ 2024 (Lok Sabha Elections) ಸಮೀಪಿಸುತ್ತಿದ್ದಂತೆ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್, ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಳ್ಳಲು ಪ್ಲಾನ್​ಗಳನ್ನು ಮಾಡಿಕೊಳ್ಳುತ್ತಿವೆ. ಪ್ರತಿಯೊಂದು ಕಾರ್ಯಕ್ರಮದಲ್ಲೂ ಗ್ಯಾರಂಟಿ ಜಪ ಮಾಡುವ ಕಾಂಗ್ರೆಸ್ (Congress), ಗ್ಯಾರಂಟಿ ಸಮಾವೇಶದ (Guarantee Convention) ಮೂಲಕ ಲೋಕಸಭಾ ಚುನಾವಣೆಗೆ ತಂತ್ರಗಾರಿಕೆ ಹೆಣೆಯಲು ಮುಂದಾಗಿದೆ. ಹೌದು, ಫೆಬ್ರವರಿ 18 ರಂದು ಮಳವಳ್ಳಿಯಲ್ಲಿ ಗ್ಯಾರಂಟಿ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ (PM Narendraswamy) ಹೇಳಿದ್ದಾರೆ.

ಮಳವಲ್ಲಿಯಲ್ಲಿ ಮಾತನಾಡಿದ ನರೇಂದ್ರಸ್ವಾಮಿ, ಮುಖ್ಯಮಂತ್ರು ಸಿದ್ದರಾಮಯ್ಯ ಅವರು ಗ್ಯಾರಂಟಿ ಸಮಾವೇಶ ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲೆಯ ಆರು ತಾಲೂಕುಗಳಲ್ಲಿ ಈಗಾಗಲೇ ಸಮಾವೇಶ ನಡೆದಿದೆ. ಗ್ಯಾರಂಟಿ ಸಮಾವೇಶದ ಜತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸವೂ ನಡೆಯಲಿದೆ ಎಂದರು.

ಇದನ್ನೂ ಓದಿ: ಗ್ಯಾರಂಟಿ ಎಂದು ಕಾಂಗ್ರೆಸ್​ ಕಡಿದು ಕಟ್ಟಿಹಾಕಿದ್ದು ಏನಿಲ್ಲ, ಅಭಿವೃದ್ಧಿ ಶೂನ್ಯ: ಬಿವೈ ವಿಜಯೇಂದ್ರ

ಮಳವಳ್ಳಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ ನಡೆಯಲಿರುವ ಸಮಾವೇಶ ಬೆಳಿಗ್ಗೆ 10 ಗಂಟೆಗೆ ಚಾಲನೆ ನೀಡಲಾಗುತ್ತದೆ. ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಎನ್.ಚಲುವರಾಯಸ್ವಾಮಿ, ಜಿಲ್ಲೆಯ ಕಾಂಗ್ರೆಸ್‌ ಶಾಸಕರು ಭಾಗಿಯಾಗಲಿದ್ದಾರೆ.

ಸಮಾವೇಶದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಸರ್ಕಾರದ ಸಾಧನೆ, ಯೋಜನೆಗಳ ಬಗ್ಗೆ ಮನವರಿಕೆ ಮಾಡಲಾಗುತ್ತದೆ,. ನಮ್ಮ ಸರ್ಕಾರ ಜನರ ಬದುಕನ್ನ ಗ್ಯಾರಂಟಿ ಮೂಲಕ ಬದಲಿಸಿದೆ. ಪ್ರೀತಿಯಿಂದ ಗ್ಯಾರಂಟಿಗಳನ್ನು ಸ್ವೀಕರಿಸಿದ್ದಾರೆ. ಕೆಲವರು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿ ಜಾರಿ ಮಾಡಿದೆ ಎಂದರು.

ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಬದುಕಿ ಅಸನಾಗಿಸಲು ಸರ್ಕಾರ ಜವಾಬ್ದಾರಿ ಕೆಲಸ ಮಾಡುತ್ತಿದೆ. ಗ್ಯಾರಂಟಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸುದ್ದಿಗೋಷ್ಟಿಯಲ್ಲಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ