AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ; ಸಿಟಿ ರವಿ ಆಕ್ರೋಶ

ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು ಎಂಬ ಸಿಟಿ ರವಿ ವಿರುದ್ದ ಕಾಂಗ್ರೆಸ್​ ಪೋಸ್ಟ್​ವೊಂದನ್ನು ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು ‘ಮೇಲೆ ಸುಳ್ಳು ಆರೋಪ ಮಾಡುವ ಹಾಗೂ ನನ್ನ ಮಾನ ಹಾನಿ ಮಾಡುವ ಈ ಪೋಸ್ಟ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಕೂಡಲೇ ಪೋಸ್ಟ್​ನ್ನು ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ಸಿಗರೇ ಇದು ನಿಮ್ಮ ಹತಾಶೆಯ ಪರಮಾವಧಿ; ಸಿಟಿ ರವಿ ಆಕ್ರೋಶ
ಸಿಟಿ ರವಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jan 05, 2024 | 2:30 PM

Share

ಬೆಂಗಳೂರು, ಜ.05: ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು. ಸಿಟಿ ರವಿ(CT Ravi)ಅವರೇ, ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ ಎಂಬ ಪೋಸ್ಟ್​ರನ್ನು ಕಾಂಗ್ರೆಸ್(Congress) ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸಿಟಿ ರವಿ ಅವರು ‘ನಾನು ಪ್ರಯಾಣಿಸುತಿದ್ದ ಕಾರು ಅಪಘಾತವಾಗಿದ್ದು ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ. ಅಂದೇ ನಿಮ್ಮ ನಾಯಕರೆಲ್ಲ ಪೋಲೀಸರ ಮೇಲೆ ಒತ್ತಡ ಹೇರಿ ಚಿಕ್ಕಮಗಳೂರು – ಬೆಂಗಳೂರು ಹೆದ್ದಾರಿಯಲ್ಲಿನ ಎಲ್ಲಾ ಟೋಲ್​ಗಳಲ್ಲಿರುವ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಯಾರು ಕಾರು ಚಾಲನೆ ಮಾಡುತ್ತಿದ್ದರು ಎಂಬುದನ್ನು ಪರಿಶೀಲನೆ ನಡೆಸಿದ್ದರು.

ಕೂಡಲೇ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆಯಾಚಿಸಿ

‘ಈ ವೇಳೆ ನನ್ನ ಚಾಲಕ ಕಾರನ್ನು ಚಲಾಯಿಸುತ್ತಿರುವುದನ್ನು ಖಚಿತಪಡಿಸಿಕೊಂಡಿದ್ದರು. ಈ ಕಾರಣಕ್ಕೇ ನಿಮ್ಮದೇ ಸರ್ಕಾರ ಇದ್ದರೂ ಅಂದು ನನ್ನ ಮೇಲೆ ಕೇಸು ದಾಖಲಾಗಲಿಲ್ಲ ಎಂದು ಪ್ರತ್ಯುತ್ತರ ಕೊಟ್ಟಿದ್ದಾರೆ. ಆದರೆ, ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡುವ ಹಾಗೂ ನನ್ನ ಮಾನ ಹಾನಿ ಮಾಡುವ ಈ ಪೋಸ್ಟ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಕೂಡಲೇ ಪೋಸ್ಟ್​ನ್ನು ಡಿಲೀಟ್ ಮಾಡಿ ಕ್ಷಮೆಯಾಚಿಸಿ, ಇಲ್ಲವಾದರೆ ನಿಮ್ಮ ಮೇಲೆ ನಾನು ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ