ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು, ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು: ಅರುಣ್​ ಸಿಂಗ್

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಾಗೂ ಅವರ ಸಾಧನೆ ಸೇರಿದಂತೆ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ - ಉಸ್ತುವಾರಿ ನಾಯಕ ಅರುಣ್​ ಸಿಂಗ್ ಘೋಷಣೆ

ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು, ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು: ಅರುಣ್​ ಸಿಂಗ್
ಅರುಣ್ ಸಿಂಗ್ (ಸಂಗ್ರಹ ಚಿತ್ರ)
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 29, 2021 | 12:19 PM

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆದಿದ್ದು, ಕರ್ನಾಟಕ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಅವರು ಹಿಂದಿನ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹರಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಮಾತನಾಡಿದ್ದು ಈ ಹಿಂದೆ ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ನಲ್ಲಿ ಒಳಜಗಳ ನಡೆಯುತ್ತಿದೆ. ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನ ಕಾಂಗ್ರೆಸ್ ಮಾಡುತ್ತಿದೆ. ನಾವು ಎರಡು ದಿನಗಳ ಕಾಲ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಾಗೂ ಅವರ ಸಾಧನೆ ಸೇರಿದಂತೆ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ. 150 ಕ್ಕೂ ಅಧಿಕ ಸ್ಥಾನಗಳನ್ನ ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೂ ನಾವೆಲ್ಲ ಸನ್ನದ್ಧರಾಗಿದ್ದೇವೆ ಎಂದು ಉಸ್ತುವಾರಿ ನಾಯಕ ಅರುಣ್​ ಸಿಂಗ್ ಘೋಷಿಸಿದ್ದಾರೆ.

ಇದನ್ನೂ ಓದಿ:

ಕಾಂಗ್ರೆಸ್ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

Published On - 11:55 am, Wed, 29 December 21

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು