AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಬಳ್ಳಾರಿ ಕಾಂಗ್ರೆಸ್ ಸಮಾವೇಶದಲ್ಲಿ ಇಷ್ಟೊಂದು ಜನ ಸೇರಿದ್ರಾ? ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ

ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್ ಜೋಡೋ ಯಾತ್ರೆ ಸಮಾವೇಶದಲ್ಲಿ ಇಷ್ಟೊಂದು ಜನ ಸೇರಿದ್ರಾ? ಈ ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ

Fact Check ಬಳ್ಳಾರಿ ಕಾಂಗ್ರೆಸ್ ಸಮಾವೇಶದಲ್ಲಿ ಇಷ್ಟೊಂದು ಜನ ಸೇರಿದ್ರಾ? ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ
Photo fake check
TV9 Web
| Edited By: |

Updated on: Oct 16, 2022 | 5:39 PM

Share

ಬೆಂಗಳೂರು:  ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ 16ನೇ ದಿನಕ್ಕೆ‌ ಕಾಲಿಟ್ಟಿದೆ. ರಾಹುಲ್ ಯಾತ್ರೆ ಸಾವಿರ ಕಿಲೋ ಮೀಟರ್ ಪೊರೈಸಿದ ಬೆನ್ನಲ್ಲೆ ಬಳ್ಳಾರಿಯಲ್ಲಿ ನಿನ್ನೆ(ಅಕ್ಟೋಬರ್ 15) ಕಾಂಗ್ರೆಸ್ ಬೃಹತ್ ಸಮಾವೇಶ ಮಾಡಿದೆ. ಈ ಮೂಲಕ ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದೆ. ಇನ್ನು ಸಮಾವೇಶಕ್ಕೆ ಜನಸಾಗರವೇ ಹರಿದುಬಂದಿದ್ದು,  ಸಮಾವೇಶದಲ್ಲಿ ಭಾಗಿಯಾಗಿದ್ದ ಜನಸಂಖ್ಯೆಯ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪರ-ವಿರೋಧದ ಚರ್ಚೆ ಶುರುವಾಗಿದೆ.

ಸಿದ್ದರಾಮಯ್ಯನವರ ಸವಾಲ್ ಸ್ವೀಕರಿಸಿ, ಪ್ರತಿಸವಾಲು ಹಾಕಿದ ಶ್ರೀರಾಮುಲು

ಹೌದು….ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಪಕ್ಕಾ. ಇದಕ್ಕೆ ಬಳ್ಳಾರಿ ಸಮಾವೇಶದಲ್ಲಿ ಸೇರಿದ ಜನಸಂಖ್ಯೆಯೇ ಸಾಕ್ಷಿ ಎಂದು ಆ ಫೋಟೋವನ್ನು ಕಾಂಗ್ರೆಸ್ ಕಾರ್ಯಕರ್ತರು ಸಮಾಜಿಕ ಜಾಲತಾಣಗಳಲ್ಲಿ ಹಾಕಿಕೊಳ್ಳುತ್ತಿದ್ದಾರೆ. ಆದ್ರೆ, ಇದಕ್ಕೆ ಬಿಜೆಪಿ ಕಾರ್ಯಕರ್ತರು ಇದು ಫೇಕ್. ಈ ಫೋಟೋ ಬಳ್ಳಾರಿ ಸಮಾವೇಶದಲ್ಲ ಎಂದು ಕಮೆಂಟ್ ಹಾಕುತ್ತಿದ್ದಾರೆ.

ಹಾಗಾದ್ರೆ, ಈ ಫೋಟೋ ಬಳ್ಳಾರಿ ಸಮಾವೇಶದ್ದಾ? ಭಾರತ್ ಜೋಡೋ ಯಾತ್ರೆಗೆ ಇಷ್ಟೊಂದು ಜನಸಂಖ್ಯೆ ಹರಿದುಬಂದಿತ್ತಾ? ಅಲ್ಲವಾದರೆ ಮತ್ತೆ ಆ ಫೋಟೋ ಎಲ್ಲಿಯದ್ದು? ಎನ್ನುವ ಸತ್ಯಾಸತ್ಯತೆ ಈ ಕೆಳಗಿನಂತಿದೆ ನೋಡಿ…

ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಂಚಿಕೊಂಡಿರುವ ಫೋಟೋವನ್ನು ಫಾಕ್ಟ್​ ಚೆಕ್ ಮಾಡಿದಾಗ ಬಳ್ಳಾರಿ ಕಾಂಗ್ರೆಸ್​ ಸಮಾವೇಶದ ಫೋಟೋ ಅಲ್ಲ. ಇದು ನೈಜೀರಿಯಾದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಫೋಟೋ ಆಗಿದೆ. ಬೃಹತ್ ಸಂಖ್ಯೆಯಲ್ಲಿ ಸೇರಿದ ಫೋಟೋವನ್ನು Eagles Arusha ಎಂಬುವರ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ Eagles Arusha ಎನ್ನುವರು 2020 ಮಾರ್ಚ್​ನಲ್ಲಿ ತಮ್ಮ ಫೇಸ್​ಬುಕ್ ಪ್ರೊಫೈಲ್ ಫೋಟೋಗೆ ಹಾಕಿಕೊಂಡಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ