CR Keshavan joins BJP: ಕಾಂಗ್ರೆಸ್‌ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ

ಕಾಂಗ್ರೆಸ್‌ನ ಮಾಜಿ ನಾಯಕ, ಸಿ ರಾಜಗೋಪಾಲಾಚಾರಿ ಅವರ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

CR Keshavan joins BJP: ಕಾಂಗ್ರೆಸ್‌ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 08, 2023 | 2:54 PM

ದೆಹಲಿ: ಕಾಂಗ್ರೆಸ್‌ನ ಮಾಜಿ ನಾಯಕ, ಸಿ ರಾಜಗೋಪಾಲಾಚಾರಿ ( C Rajagopalachari) ಅವರ ಮರಿಮೊಮ್ಮಗ ಸಿಆರ್ ಕೇಶವನ್ (CR Keshavan) ಬಿಜೆಪಿ ಸೇರ್ಪಡೆಯಾಗಿದ್ದಾರೆ. ನನ್ನನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿಗೆ ಸೇರಿಸಿದ್ದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಇದೀಗ ಈ ಎಲ್ಲ ರಾಜಕೀಯ ಚಟುವಟಿಕೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿರುವ ನಡೆದದ್ದು ಇನ್ನು ವಿಶೇಷವಾಗಿತ್ತು ಎಂದು ಸಿಆರ್ ಕೇಶವನ್ ಹೇಳಿದರು. ಪ್ರಧಾನಿ ಮೋದಿಯವರ ಜನಪರ ನೀತಿಗಳು, ಭ್ರಷ್ಟಾಚಾರ ರಹಿತ ಆಡಳಿತ ಮತ್ತು ಸುಧಾರಣೆ ನೀತಿ, ಅಂತರ್ಗತ ಅಭಿವೃದ್ಧಿ ಕಾರ್ಯಸೂಚಿ, ಭಾರತವನ್ನು ದುರ್ಬಲ ಆರ್ಥಿಕತೆಯಿಂದ ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತಿಸುತ್ತಿರುವುದು ನೋಡಿ ನಾನು (ಸಿಆರ್ ಕೇಶವನ್) ಸೇರ್ಪಡೆಯಾಗಿದ್ದೇನೆ ಎಂದು ಮಾಧ್ಯಮಗಳೊಂದಿಗೆ ಹೇಳಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಮನೆ ಪಡೆದವರು ನನಗೆ ಗೊತ್ತು. 3 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ. ಅಮಿತ್ ಶಾ ಅವರು ಡಿಬಿಟಿ ಈ ಹಿಂದೆ ‘ಡೀಲರ್ ಬ್ರೋಕರ್ ಟ್ರಾನ್ಸ್‌ಫರ್’ ಎಂದು ಹೇಳಿದ್ದರು, ಆದರೆ ಈಗ ಅದು ನೇರ ಲಾಭದ ವರ್ಗಾವಣೆಯಾಗಿದೆ, ಎಂದು ಅವರು ಪ್ರಧಾನಿಯನ್ನು ಶ್ಲಾಘಿಸಿದರು.

ಇದನ್ನೂ ಓದಿ; ಹೆಣ್ಮಕ್ಕಳು ಕೆಟ್ಟದಾಗಿ ಡ್ರೆಸ್ ತೊಟ್ಟುಕೊಂಡು ಶೂರ್ಪನಖಿ ತರ ಕಾಣ್ತಾರೆ, ದೇವರು ನಿಮಗೆ ಒಳ್ಳೆಯ ದೇಹ ಕೊಟ್ಟಿದ್ದಾನೆ: ಬಿಜೆಪಿ ಸಚಿವ ಕೈಲಾಶ್ ವಿಜಯವರ್ಗಿಯ

ಕಾಂಗ್ರೆಸ್ ಮಾಧ್ಯಮ ಪ್ಯಾನಲಿಸ್ಟ್ ಮತ್ತು ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮೊಮ್ಮಗ ಸಿಆರ್ ಕೇಶವನ್ ಅವರು ಫೆಬ್ರವರಿಯಲ್ಲಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಮಾಡಿದರು, ಎರಡು ದಶಕಗಳಿಂದ ಪಕ್ಷಕ್ಕಾಗಿ ಕೆಲಸ ಮಾಡಿದೆ. ಆದರೆ ಅಲ್ಲಿ ನನ್ನ ಕೆಲಸಕ್ಕೆ ಯಾವುದೇ ಗೌರವ ನೀಡಿಲ್ಲ ಎಂದು ಹೇಳಿದ್ದಾರೆ.

Published On - 1:56 pm, Sat, 8 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ