ಬಿಜೆಪಿ ಬಾವುಟನಾ! ಕಾಂಗ್ರೆಸ್​ ಬಾವುಟನಾ? ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗ್ತಿದೆ ಎಂದು ಅಲವತ್ತುಕೊಂಡ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ. ಶಿವಕುಮಾರ್

DK Shivakumar tweet: BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ - ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬಿಜೆಪಿ ಬಾವುಟನಾ! ಕಾಂಗ್ರೆಸ್​ ಬಾವುಟನಾ? ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗ್ತಿದೆ ಎಂದು ಅಲವತ್ತುಕೊಂಡ ಕಾಂಗ್ರೆಸ್​ ಅಧ್ಯಕ್ಷ  ಡಿ.ಕೆ. ಶಿವಕುಮಾರ್
ಬಿಜೆಪಿ ಬಾವುಟನಾ! ಕಾಂಗ್ರೆಸ್​ ಬಾವುಟನಾ? ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗ್ತಿದೆ ಎಂದು ಅಲವತ್ತುಕೊಂಡ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ. ಶಿವಕುಮಾರ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 26, 2022 | 7:05 PM

ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ (KPCC President DK Shivakumar) ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುವ ಮಾತು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಟ್ವೀಟ್​ ಮೂಲಕ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಗ್ಲೀಷ್ ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಟ್ವಿಟರ್​ನಲ್ಲಿ ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವೀಟ್ ಸಾರಾಂಶ ಹೀಗಿದೆ: BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ.

Government agencies filing cases against me just because I’m not joining BJP. I’m not so easy to intimidate. The answer to this political vendetta will come from the people of Karnataka, who are fed up of the BJP’s 40% commission government.

ಇದನ್ನೂ ಓದಿ:  PM Modi in Hyderabad: ಹೈದರಾಬಾದಿನಲ್ಲಿ ಯೋಗಿ ಆದಿತ್ಯನಾಥರನ್ನು ಹೊಗಳಿ, KCR ಕುಟುಂಬವಾದಕ್ಕೆ ಛೀಮಾರಿ ಹಾಕಿದ ಪ್ರಧಾನಿ ಮೋದಿ! ಇನ್ನೂ ಏನು ಹೇಳಿದರು?

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Thu, 26 May 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ