ಕುಮಾರಸ್ವಾಮಿಯ ಲುಲು ಮಾಲ್​ ಆರೋಪಕ್ಕೆ ಉತ್ತರ ಕೊಡಲು ಸಿದ್ದನಿದ್ದೇನೆ: ಡಿಕೆ ಶಿವಕುಮಾರ್

ಲುಲು ಮಾಲ್​ಗೆ ಭೂಮಿ ಕಬಳಿಸಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ತಿರುಗೇಟು ನೀಡಿದ್ದಾರೆ. ಈ ಪೊಗರು, ಬ್ಲ್ಯಾಕ್​ಮೇಲ್​​​ಗೆ ಹೆದರಲ್ಲವೆಂದು ಅವರಿಗೂ ಗೊತ್ತಿದೆ. ಆ ಮಾಲ್ ಕಟ್ಟಿದ್ದು ನಾನಲ್ಲ. ಜಾಯಿಂಟ್ ಡೆವಲಪ್​ಮೆಂಟ್​, ಶೋಭಾ ಡೆವಲಪ್​ಮೆಂಟ್​ ಕಟ್ಟಿದ್ದು ಎಂದು ಹೇಳಿದರು.

ಕುಮಾರಸ್ವಾಮಿಯ ಲುಲು ಮಾಲ್​ ಆರೋಪಕ್ಕೆ ಉತ್ತರ ಕೊಡಲು ಸಿದ್ದನಿದ್ದೇನೆ: ಡಿಕೆ ಶಿವಕುಮಾರ್
ಹೆಚ್​ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್
Follow us
TV9 Web
| Updated By: ವಿವೇಕ ಬಿರಾದಾರ

Updated on: Nov 17, 2023 | 1:43 PM

ಬೆಂಗಳೂರು ನ.17: ಲುಲು ಮಾಲ್​ಗೆ (Lulu Mall) ಭೂಮಿ ಕಬಳಿಸಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಆರೋಪಕ್ಕೆ ಸಂಬಂಧಿಸಿದಂತೆ ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಸಂಸ್ಥೆಯದ್ದು. ಹೆಚ್​.ಡಿ ಕುಮಾರಸ್ವಾಮಿ ಏನೇನು ಕೇಳಿದ್ದಾರೆ ಎಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಆಚಾರ, ವಿಚಾರಕ್ಕೆ ಜನರೇ ಉತ್ತರ ಕೊಟ್ಟಿದ್ದಾರೆ. ಇನ್ನೂ ಏನ್​ ಬೇಕಾದರು ಕೇಳಲಿ ನಾನು ಉತ್ತರ ಕೊಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ​ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾನು (ಡಿಕೆ ಶಿವಕುಮಾರ್​) ಏನಾದರು ತಪ್ಪು ಮಾಡಿದ್ದರೇ ಗಲ್ಲಿಗೆ ಹಾಕಲಿ, ಎಲ್ಲದಕ್ಕೂ ತಯಾರಾಗಿದ್ದೇನೆ. ಈ ಪೊಗರು, ಬ್ಲ್ಯಾಕ್​ಮೇಲ್​​​ಗೆ ಹೆದರಲ್ಲವೆಂದು ಅವರಿಗೂ ಗೊತ್ತಿದೆ. ಆ ಮಾಲ್ ಕಟ್ಟಿದ್ದು ನಾನಲ್ಲ. ಜಾಯಿಂಟ್ ಡೆವಲಪ್​ಮೆಂಟ್​, ಶೋಭಾ ಡೆವಲಪ್​ಮೆಂಟ್​ ಕಟ್ಟಿದ್ದು ಎಂದು ತಿಳಿಸಿದರು.

ಇದನ್ನೂ ಓದಿ: ವಿದ್ಯುತ್ ಕಳ್ಳಾಟ, ದಂಡ ಪಾವತಿಸದ ಬೆನ್ನಲ್ಲೇ ಲುಲು ಮಾಲ್​ ಕರೆಂಟ್​ ಬಗ್ಗೆ ಧ್ವನಿ ಎತ್ತಿದ ಕುಮಾರಸ್ವಾಮಿ

ಅವರು ಏನೇನು ಪಟ್ಟಿ ಕೊಡುತ್ತಾರಲ್ಲ ಲೆಕ್ಕ ಕೊಡೋಣ. ಮಾಲ್​ ಅನ್ನು ನಮ್ಮ ಸ್ನೇಹಿತರು ತೆಗೆದುಕೊಂಡಿದ್ದರು. ಅದನ್ನು ನಾನು ಅವರ ಬಳಿ ತೆಗೆದುಕೊಂಡಿದ್ದೇನೆ. ಅವರ ತಂದೆಯವರು 15 ವರ್ಷದ ಹಿಂದೇನೆ, ಜಯರಾಜ್ ಆಪೀರ್ ಬಳಿಯೇ ತನಿಖೆ ಮಾಡಿಸಿದ್ದಾರೆ. ಏನಾದರೂ ತಪ್ಪು ಮಾಡಿದ್ದರೇ ಗಲ್ಲಿಗೆ ಹಾಕಲಿ. ಎಲ್ಲದಕ್ಕೂ ತಯಾರಾಗಿದ್ದೇನೆ. ಅವರಿಗೆ ಏನ್ ದಾಖಲೆ ಬೇಕು, ನಾನು ಸಾರ್ವಜನಿಕ ವ್ಯಕ್ತಿ ಆಗಿದ್ದೇನೆ. ಅವರಿಗೆ ಹೇಳುತ್ತೇನೆ, ಅವರು ಏನೇನು ಬಿಲ್ಲು ಕಟ್ಟಿದ್ದಾರೆ, ತಂದು ತೋರಿಸಲಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್