AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

ಎಲ್ಲಾ ಮಂತ್ರಿಗಳದ್ದು ಶಾಸಕರದ್ದು ವಿರೋಧ ಪಕ್ಷಗಳವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ತನಿಖೆಯಾಗಲಿ ಎಂದು ಸುಧಾಕರ್ ಆಗ್ರಹಿಸಿದ್ದಾರೆ. 

ಡಾ. ಕೆ ಸುಧಾಕರ್​
ಸಾಧು ಶ್ರೀನಾಥ್​
|

Updated on:Mar 24, 2021 | 12:16 PM

Share

ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ನಾನೂ ಸೇರಿದಂತೆ 224 ಶಾಸಕ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಲಿ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಾ ಪಂಥಾಹ್ವಾನ ನೀಡಿದ್ದಾರೆ.

ಮುಖ್ಯಮಂತ್ರಿ ಆಗಿದ್ದಾಗ ಯಾರು ಯಾರು ಏನೇನು ಮಾಡಿದ್ದರು? ಎಂದು ಎಲ್ಲದರ ಬಗ್ಗೆಯೂ ತನಿಖೆಯಾಗಲಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಎಂದು ಡಾ.ಕೆ.ಸುಧಾಕರ್ ಪ್ರಶ್ನೆ ಎತ್ತಿದ್ದಾರೆ. ಹೀಗಾಗಿ 224 ಶಾಸಕರ ಬಗ್ಗೆ ಕೂಡ ತನಿಖೆಯಾಗಲಿ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಗ್ರಹಿಸಿದ್ದಾರೆ.

ಎಲ್ಲಾ ಮಂತ್ರಿಗಳದ್ದು ಶಾಸಕರದ್ದು ವಿರೋಧ ಪಕ್ಷಗಳವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ತನಿಖೆಯಾಗಲಿ ಎಂದು ಸುಧಾಕರ್ ಆಗ್ರಹಿಸಿದ್ದಾರೆ.

Published On - 11:29 am, Wed, 24 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ