AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆ ಅಂತ್ಯ: ನಾಳೆ(ನ.17) ದಿಢೀರ್ ಜಂಟಿ ಸುದ್ದಿಗೋಷ್ಠಿ ಕರೆದ ಕಾಂಗ್ರೆಸ್ ನಾಯಕರು

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆ ಅಂತ್ಯವಾಗಿದ್ದು, ನಾಳೆ ನಾಳೆ(ನ.17) ಕಾಂಗ್ರೆಸ್ ನಾಯಕರು ದಿಢೀರ್ ಜಂಟಿ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಸುದ್ದಿಗೋಷ್ಠಿ ತೀವ್ರ ಕುತೂಹಲ ಮೂಡಿಸಿದೆ.

ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆ ಅಂತ್ಯ: ನಾಳೆ(ನ.17) ದಿಢೀರ್ ಜಂಟಿ ಸುದ್ದಿಗೋಷ್ಠಿ ಕರೆದ ಕಾಂಗ್ರೆಸ್ ನಾಯಕರು
Karnataka congress
TV9 Web
| Edited By: |

Updated on:Nov 16, 2022 | 11:10 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಇನ್ನೇನು ಐದಾರು ತಿಂಗಳು ಬಾಕಿ ಇದ್ದು, ಈ ಬಾರಿ ಶತಾಯಗತಾಯವಾಗಿ ಅಧಿಕಾರಕ್ಕೇರಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಇನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಕೈ ನಾಯಕ ಮಹತ್ವದ ಸಭೆ ನಡೆದಿದೆ.

ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸದಾಶಿವನಗರದ ನಿವಾಸದಲ್ಲಿ ಇಂದು(ನವೆಂಬರ್ 16) ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆದಿದ್ದು, ಮುಂಬರುವ ವಿಧಾನಸಭಾ ಚುನಾವಣೆಗಾಗಿ ಬಸ್ ಯಾತ್ರೆ ಸೇರಿ ಹಲವು ವಿಚಾರಗಳ ಬಗ್ಗೆ ಮಹತ್ವದ ಚರ್ಚೆಯಾಗಿದೆ.

ಇನ್ನು ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್ ಸೇರಿದಂತೆ ಇತರೆ ಪ್ರಮುಖ ನಾಯಕರು ಭಾಗಿಯಾಗಿದ್ರು. ಇನ್ನು ಕಾಂಗ್ರೆಸ್ ನಾಯಕರು ನಾಳೆ(ನವೆಂಬರ್ 17) ಜಂಟಿ ಸುದ್ದಿಗೋಷ್ಠಿ ಕರೆದಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ,,ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿ ಕೆಪಿಸಿಸಿ ಕಚೇರಿಯಲ್ಲಿ ನಾಳೆ ಬೆಳಗ್ಗೆ 9 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ವಿವಿಧ ವಿಚಾರವಾಗಿ ರಾಜ್ಯ ಬೊಮ್ಮಾಯಿ ಸರ್ಕಾರವನ್ನು ತರಾಟೆಗೆ ತೆದುಕೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಈ ಜಂಟಿ ಸುದ್ದಿಗೋಷ್ಠಿ ತೀವ್ರ ಕುತೂಹಲ ಕಾರಣವಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:10 pm, Wed, 16 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ